ರಾಜ್ಯಅಣೆಕಟ್ಟು ಸುರಕ್ಷತೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ; ಕೇಂದ್ರ ಅನುಮತಿ ಕೊಟ್ಟರೆ ಮೇಕೆದಾಟು, UKP ಯೋಜನೆ ಜಾರಿ: ಡಿ.ಕೆ ಶಿವಕುಮಾರ್
ಎಲ್ಲರೂ ಬೆಂಗಳೂರಿಗೆ ಬರಲು ಇಚ್ಛಿಸುತ್ತಿದ್ದಾರೆ. ಹೀಗಾಗಿ ಎಲ್ಲರಿಗೂ ನೀರು ಪೂರೈಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ನಾವು ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದು, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಯೋಜನೆ ಪರವಾಗಿ ತೀರ್ಪು ನೀಡಿದೆ.