ರಾಜ್ಯಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಕೊಡಗು ಪೊಲೀಸರು!
ಮಾದಕ ದ್ರವ್ಯ ದಂಧೆ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕ ನಂತರ ದಂಧೆ ಬಯಲಿಗೆಳೆಯಲು ಮಡಿಕೇರಿ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿತ್ತು. ಸೆ. 28ರಂದು ಮೂರ್ನಾಡು-ಮಡಿಕೇರಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ವಾಹನಗಳ ತಪಾಸಣೆ ನಡೆಸಿದ್ದರು.