ರಾಜ್ಯಇದೇ ಮೊದಲ ಬಾರಿಗೆ 75 ಕ್ರೀಡಾಪಟುಗಳು ರಾಜ್ಯದಲ್ಲಿ ಅಂತಾರಾಷ್ಟ್ರೀಯ ಸ್ಪರ್ಧೆಗಳಿಗೆ ತರಬೇತಿ ಪಡೆದಿದ್ದಾರೆ: ಸಿಎಂ ಬೊಮ್ಮಾಯಿ
ಅಮೃತ್ ಕ್ರೀಡಾ ಯೋಜನೆಯಡಿ ಸುಮಾರು 75 ಕ್ರೀಡಾಪಟುಗಳಿಗೆ ಒಲಿಂಪಿಕ್ಸ್ನಂತಹ ಅಂತರರಾಷ್ಟ್ರೀಯ ಕ್ರೀಡಾಕೂಟಗಳಿಗೆ ತರಬೇತಿ ನೀಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು.