ದೇಶಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಅಂತಾರಾಷ್ಟ್ರೀಯ ಸುರಂಗ ತಜ್ಞರ ಆಗಮನ
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ವೇಗದಲ್ಲಿ ಮುಂದುವರೆದಿದೆ. ಕಳೆದ ನವೆಂಬರ್ 12 ರಿಂದ ಸುಮಾರು 216 ಗಂಟೆಗಳಿಂದ ಇಲ್ಲಿ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ.