International Film Festival of India

'ಕಾಂತಾರ' ಯಶಸ್ಸಿನ ನಂತರ ರಿಷಬ್ ಶೆಟ್ಟಿ ಜೀವನವೇ ಬದಲಾಯಿತಂತೆ; ನಟ ಹೇಳಿದ್ದೇನು?
ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಪ್ಯಾನ್-ಇಂಡಿಯಾ ಸಿನಿಮಾ 'ಕಾಂತಾರ'ದ ಬೃಹತ್ ಯಶಸ್ಸಿನ ನಂತರ ತಮ್ಮ ಜೀವನ ಹೇಗೆ ಬದಲಾಯಿತು ಎಂಬುದರ ಕುರಿತು ಮಂಗಳವಾರ ಮಾಹಿತಿ ನೀಡಿದ್ದಾರೆ.

ಸರ್ಕಾರಕ್ಕೆ ಮುಜುಗರ: ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ನಡವ್ ಲ್ಯಾಪಿಡ್ ಟೀಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ
ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಿ ಕಾಶ್ಮೀರಿ ಫೈಲ್ಸ್ ಕುರಿತು ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಟೀಕಿಸಿದ್ದಕ್ಕಾಗಿ ಕಾಂಗ್ರೆಸ್ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಮುಜುಗರ ಉಂಟುಮಾಡುತ್ತದೆ ಮತ್ತು ಅಂತಿಮವಾಗಿ ದ್ವೇಷವನ್ನು ಹೊರಹಾಕುತ್ತದೆ ಎಂದು ಹೇಳಿದೆ.

'ಕಾಶ್ಮೀರ ಫೈಲ್ಸ್' ಪ್ರಚಾರ ಕ್ರಮವಾಗಿದೆ: ಇಸ್ರೇಲ್ ಚಿತ್ರ ನಿರ್ಮಾಪಕನಿಗೆ ಮೂವರು ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರ ಬೆಂಬಲ
"'ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಇಸ್ರೇಲ್ ಚಿತ್ರ ತಯಾರಕ ನಾದವ್ ಲ್ಯಾಪಿಡ್ ಅವರ ಬೆನ್ನಿಗೆ 3 ಗೋವಾ ಫಿಲ್ಮ್ ಫೆಸ್ಟ್ ತೀರ್ಪುಗಾರರು ನಿಂತಿದ್ದು, ಚಿತ್ರ ಪ್ರಚಾರ ಕ್ರಮವಾಗಿದೆ ಎಂದು ಪುನರುಚ್ಛರಿಸಿದ್ದಾರೆ.

'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ನಾಚಿಕೆಯಾಗಬೇಕು: ಇಸ್ರೇಲ್ ರಾಯಭಾರಿ ಪ್ರತಿಕ್ರಿಯೆ
ಕಾಶ್ಮೀರದಲ್ಲಿ ನಡೆದ ಹಿಂದೂಗಳ ನರಮೇಧದ ಕಥೆಯನ್ನೊಳಗೊಂಡ “ದಿ ಕಾಶ್ಮೀರ ಫೈಲ್ಸ್” ಅಸಭ್ಯ ಮತ್ತು ಪ್ರಚಾರದ ಉದ್ದೇಶ ಹೊಂದಿರುವ ಚಿತ್ರವಾಗಿದೆ ಎಂಬ ಇಫಿ ಆಯ್ಕೆಗಾರರ ಸಮಿತಿ ಅಧ್ಯಕ್ಷ ಇಸ್ರೇಲ್ ಮೂಲದ ನಿರ್ದೇಶಕ ನಡಾವ್ ಲ್ಯಾಪಿಡ್ ವಿವಾದತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸ್ವತಃ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಅಪಮಾನ: 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ಬಿಜೆಪಿ ತಿರುಗೇಟು
'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಅಸಭ್ಯ, ಪ್ರಚಾರದ ಸಾಮಗ್ರಿ ಎಂದು ಕರೆದ ಇಸ್ರೇಲ್ ಮೂಲದ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಗೆ ತಿರುಗೇಟು ನೀಡಿರುವ ಬಿಜೆಪಿ, ಇದು ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಮಾಡಿದ ಅಪಮಾನವಾಗಿದೆ ಎಂದು ಕಿಡಿಕಾರಿದೆ.

ಮೆಗಾಸ್ಟಾರ್ ಚಿರಂಜೀವಿಗೆ 2022 ನೇ ಸಾಲಿನ ವರ್ಷದ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿ
ಖ್ಯಾತ ತೆಲುಗು ನಟ, ಮೆಗಾಸ್ಟರ್ ಚಿರಂಜೀವಿ 2022ನೇ ಸಾಲಿನ ಭಾರತೀಯ ಚಲನಚಿತ್ರ ವ್ಯಕ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸ ಜನವರಿ 2021ಕ್ಕೆ ಮುಂದೂಡಿಕೆ: ಸಚಿವ ಪ್ರಕಾಶ್ ಜಾವಡೇಕರ್
ಇದೇ ವರ್ಷ ನವೆಂಬರ್ 20 ರಿಂದ 28ರ ವರೆಗೆ ಗೋವಾದಲ್ಲಿ ನಡೆಯಬೇಕಿದ್ದ 51ನೇ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್‌ಎಫ್‌ಐ)ವನ್ನು ಜನವರಿ 2021ಕ್ಕೆ ಮುಂದೂಡಿಕೆಯಾಗಿದೆ...

