international flights

ಪ್ರಯಾಣಿಕರೇ ಗಮನಿಸಿ: ಎಂಟು Air India ವಿಮಾನಗಳ ಹಾರಾಟ ರದ್ದು, ಇಲ್ಲಿದೆ ಮಾಹಿತಿ...!
ದೇಶ

ಪ್ರಯಾಣಿಕರೇ ಗಮನಿಸಿ: ಎಂಟು Air India ವಿಮಾನಗಳ ಹಾರಾಟ ರದ್ದು, ಇಲ್ಲಿದೆ ಮಾಹಿತಿ...!

ಜೂನ್ 12 ರಂದು 270 ಜನರ ಸಾವಿಗೆ ಕಾರಣವಾದ ಡ್ರೀಮ್ಲೈನರ್ನ ವಿಮಾನ ಅಪಘಾತದ ನಂತರ ನಿಯಂತ್ರಕ ಪರಿಶೀಲನೆ ಮತ್ತು ನಡೆಯುತ್ತಿರುವ ಸುರಕ್ಷತಾ ಪರಿಶೀಲನೆಗಳ ಹಿನ್ನೆಲೆಯಲ್ಲಿ ಈ ವಿಮಾನಗಳ ಹಾರಾಟ ರದ್ದಾಗಿದೆ.

2 ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ, ವಿಸ್ತಾರಾ ವಿಮಾನ ತುರ್ತು ಭೂಸ್ಪರ್ಶ
ದೇಶ

2 ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ, ವಿಸ್ತಾರಾ ವಿಮಾನ ತುರ್ತು ಭೂಸ್ಪರ್ಶ

ಬುಧವಾರ ಇಂಡಿಗೋ, ಸ್ಪೈಸ್ ಜೆಟ್ ಮತ್ತು ಆಕಾಶ ಏರ್ ನ ಏಳು ವಿಮಾನಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು.

ಓಮಿಕ್ರಾನ್ ಭೀತಿ: ಅಂತಾರಾಷ್ಟ್ರೀಯ ವಿಮಾನ ಸೇವೆ ಡಿಸೆಂಬರ್ 15 ರಿಂದ ಪುನರಾರಂಭ ಇಲ್ಲ- ಡಿಜಿಸಿಎ
ದೇಶ

ಓಮಿಕ್ರಾನ್ ಭೀತಿ: ಅಂತಾರಾಷ್ಟ್ರೀಯ ವಿಮಾನ ಸೇವೆ ಡಿಸೆಂಬರ್ 15 ರಿಂದ ಪುನರಾರಂಭ ಇಲ್ಲ- ಡಿಜಿಸಿಎ

ಹೊಸ ಕೋವಿಡ್ ರೂಪಾಂತರಿ 'ಓಮಿಕ್ರಾನ್' ತಳಿ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಡಿಸೆಂಬರ್ 15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭವನ್ನು ಮುಂದೂಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನಿರ್ಧರಿಸಿದೆ.

ಓಮಿಕ್ರಾನ್ ಭೀತಿ: ಅಂತಾರಾಷ್ಟ್ರೀಯ ವಿಮಾನ ಪುನರಾರಂಭಿಸುವ ನಿರ್ಧಾರ ಪರಿಶೀಲಿಸಲು ಕೇಂದ್ರ ನಿರ್ಧಾರ
ದೇಶ

ಓಮಿಕ್ರಾನ್ ಭೀತಿ: ಅಂತಾರಾಷ್ಟ್ರೀಯ ವಿಮಾನ ಪುನರಾರಂಭಿಸುವ ನಿರ್ಧಾರ ಪರಿಶೀಲಿಸಲು ಕೇಂದ್ರ ನಿರ್ಧಾರ

ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆಯನ್ನು ಪುನರಾರಂಭಿಸುವ ನಿರ್ಧಾರವನ್ನು ಮರು..

ಡಿ.15 ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನರಾರಂಭ: ನಾಗರಿಕ ವಿಮಾನಯಾನ ಸಚಿವಾಲಯ
ದೇಶ

ಡಿ.15 ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನರಾರಂಭ: ನಾಗರಿಕ ವಿಮಾನಯಾನ ಸಚಿವಾಲಯ

ಭಾರತ ಡಿಸೆಂಬರ್ 15 ರಿಂದ ಅಂತಾರಾಷ್ಟ್ರೀಯ ವಿಮಾನಯಾನವನ್ನು ಪುನರಾರಂಭಿಸಲು ಸಿದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ತಿಳಿಸಿದೆ.

ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ
ದೇಶ

ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಜುಲೈ 31ರವರೆಗೆ ವಿಸ್ತರಣೆ

ದೇಶದಲ್ಲಿ ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಬರುವ ಜುಲೈ 31ರವರೆಗೆ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ
ದೇಶ

ಡಿ.31 ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧ ಮುಂದುವರಿಕೆ

ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.

ಭಾರತ-ಜರ್ಮನಿ ನಡುವೆ ಒಪ್ಪಂದ; ಬೆಂಗಳೂರಿಗೆ ವಿಮಾನ ಸೇವೆ ಪ್ರಾರಂಭಿಸಿದ ಲುಫ್ತಾನ್ಸಾ
ವಾಣಿಜ್ಯ

ಭಾರತ-ಜರ್ಮನಿ ನಡುವೆ ಒಪ್ಪಂದ; ಬೆಂಗಳೂರಿಗೆ ವಿಮಾನ ಸೇವೆ ಪ್ರಾರಂಭಿಸಿದ ಲುಫ್ತಾನ್ಸಾ

ಭಾರತ ಮತ್ತು ಮತ್ತು ಜರ್ಮನಿ ನಡುವೆ ಒಪ್ಪಂದದ ಪರಿಣಾಮ ಲುಫ್ತಾನ್ಸಾ ಸುಮಾರು 40 ಕ್ಕೂ ಹೆಚ್ಚಿನ ವಿಮಾನ ಸೇವೆಯನ್ನು ಪ್ರಾರಂಭಿಸಿದೆ. 

ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿ
ದೇಶ

ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿ

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್  ಸಿಂಗ್ ಪುರಿ ಹೇಳಿದ್ದಾರೆ.