ರಾಜ್ಯಬೆಂಗಳೂರು: ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕ ಕಾರ್ಯಾಚರಣೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕವೇ ಕಾರ್ಯಾಚರಣೆ ನಡೆಸಲಿವೆ.