International Runs

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸ್ಮೃತಿ ಮಂಧಾನ ವಿಶಿಷ್ಟ ದಾಖಲೆ!
ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು ಅದರಲ್ಲೂ ಮೊದಲ ಮೂರು ಪಂದ್ಯಗಳಲ್ಲಿ ರನ್ ಬರ ಎದುರಿಸಿದ್ದ ಸ್ಮೃತಿ ಈ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದರು.

ಸಚಿನ್ ಹಿಂದಿಕ್ಕಿ, ಅತ್ಯಂತ ವೇಗವಾಗಿ 23,000 ಅಂತಾರಾಷ್ಟ್ರೀಯ ರನ್ ದಾಖಲಿಸಿದ ವಿರಾಟ್ ಕೊಹ್ಲಿ!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುರುವಾರ 23,000 ಅಂತಾರಾಷ್ಟ್ರೀಯ ರನ್ ಗಳನ್ನು ದಾಖಲಿಸಿದ ವೇಗದ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೊಳಗಾದರು.

