ವಾಣಿಜ್ಯಹೊಸ ಸೈಬರ್ ವಂಚನೆ ಬಗ್ಗೆ ಎಚ್ಚರಿಕೆ: ವಾಟ್ಸಾಪ್ ಬಳಕೆದಾರರಿಗೆ ಅಂತರರಾಷ್ಟ್ರೀಯ ಸ್ಪ್ಯಾಮ್ ಕರೆ!
ಹಲವು ವಾಟ್ಸಾಪ್ ಬಳಕೆದಾರರು ಅಪರಿಚಿತ ಅಂತರಾಷ್ಟ್ರೀಯ ನಂಬರ್ ನಿಂದ ಆಡಿಯೋ ಮತ್ತು ವೀಡಿಯೊ ಕರೆಗಳನ್ನು ಸ್ವೀಕರಿಸುತ್ತಿರುವುದಾಗಿ ವರದಿ ಮಾಡಿದ್ದಾರೆ. ಸ್ಕಾಮರ್ ಗಳು ಹೇಗೆ ತಮ್ಮ ಫೋನ್ ನಂಬರ್ ಪಡೆದುಕೊಂಡಿದ್ದಾರೆ ಎಂಬುದರ ಕುರಿತ ಬಳಕೆದಾರರಿಗೆ ಅರ್ಥವಾಗುತ್ತಿಲ್ಲ.