ವಿಶ್ವ ಮಹಿಳಾ ದಿನಓದದಿದ್ದರೂ ಶ್ರಮದಿಂದಲೇ ಮೇಲೆ ಬಂದು 25 ಜನರಿಗೆ ಉದ್ಯೋಗ ನೀಡಿರುವ ಹುಲಿಯೂರುದುರ್ಗದ ಕೆಂಪಮ್ಮ!
ಜೀವನದಲ್ಲಿ ಪೆನ್ನು ಹಿಡಿಯದಿದ್ದರೂ ಶ್ರಮದಿಂದಲೇ ಮೇಲೆ ಬಂದು ಉದ್ಯಮಿಯಾಗಿರುವ ಕೆಂಪಮ್ಮ ಕೆ ಆರ್ ಸರ್ಕಲ್ ಬಳಿ ಕ್ಯಾಂಟೀನ್ ನಡೆಸುತ್ತಾ, 25 ಜನರಿಗೆ ಕೆಲಸ ನೀಡಿದ್ದಾರೆ. ಅವರು ನೀಡುವ ಆಹಾರ ಕೂಡಾ ಅಷ್ಟೇ ಪ್ರಸಿದ್ಧಿಯಾಗಿದೆ.