International Year of Millets

ಆಹಾರ ಭದ್ರತೆಯ ಸವಾಲುಗಳನ್ನು ನಿಭಾಯಿಸಲು ಸಿರಿಧಾನ್ಯ ಸಹಾಯ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ
ದೇಶ

ಆಹಾರ ಭದ್ರತೆಯ ಸವಾಲುಗಳನ್ನು ನಿಭಾಯಿಸಲು ಸಿರಿಧಾನ್ಯ ಸಹಾಯ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ

ಆಹಾರ ಭದ್ರತೆ ಮತ್ತು ಆಹಾರ ಪದ್ಧತಿಯ ಸವಾಲುಗಳನ್ನು ನಿಭಾಯಿಸಲು ಸಿರಿಧಾನ್ಯ ಸಹಾಯ ಮಾಡುತ್ತದೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಆಹಾರ ಬುಟ್ಟಿಯಲ್ಲಿ ಪೌಷ್ಟಿಕ-ಧಾನ್ಯಗಳ ಪಾಲನ್ನು ಹೆಚ್ಚಿಸಲು ಕೃಷಿ ವಿಜ್ಞಾನಿಗಳಿಗೆ ಶನಿವಾರ ಕರೆ ನೀಡಿದರು.

ಸಿರಿಧಾನ್ಯಗಳ ಇತಿಹಾಸ ತಿಳಿಸಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 'ಮಿಲೆಟ್ಸ್ ಗ್ಯಾಲರಿ' ಸ್ಥಾಪನೆ
ರಾಜ್ಯ

ಸಿರಿಧಾನ್ಯಗಳ ಇತಿಹಾಸ ತಿಳಿಸಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 'ಮಿಲೆಟ್ಸ್ ಗ್ಯಾಲರಿ' ಸ್ಥಾಪನೆ

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನು ಆಚರಿಸುತ್ತಿರುವ ಈ ಹೊತ್ನಿನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ಯುಎಎಸ್) ಬಹುಮುಖ ಧಾನ್ಯವನ್ನು ಉತ್ತೇಜಿಸುವಲ್ಲಿ ಅಗತ್ಯವಿರುವ ಎಲ್ಲ ಕೆಲಸವನ್ನು ಮಾಡಿದೆ. ಯುಎಎಸ್ ಇದೇ ಮೊದಲ ಬಾರಿಗೆ ಮಿಲೆಟ್ಸ್ (ಸಿರಿಧಾನ್ಯ) ಗ್ಯಾಲರಿಯನ್ನು ಸ್ಥಾಪಿಸಿದೆ. 

ರಾಗಿದೋಸೆ, ಸಜ್ಜೆ-ಜೋಳದ ಕಿಚಡಿ: ಕೇಂದ್ರ ಸಚಿವ ತೋಮರ್ ರಿಂದ ಸಂಸದರಿಗೆ 'ಸಿರಿಧಾನ್ಯ' ಔತಣಕೂಟ 
ದೇಶ

ರಾಗಿದೋಸೆ, ಸಜ್ಜೆ-ಜೋಳದ ಕಿಚಡಿ: ಕೇಂದ್ರ ಸಚಿವ ತೋಮರ್ ರಿಂದ ಸಂಸದರಿಗೆ 'ಸಿರಿಧಾನ್ಯ' ಔತಣಕೂಟ 

‘ಸಿರಿಧಾನ್ಯ ವರ್ಷ’ದ ಪ್ರಯುಕ್ತ ಇಂದು ಸಂಸತ್ತಿನಲ್ಲಿ ಎಲ್ಲಾ ಸಂಸದರಿಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು  'ಸಿರಿಧಾನ್ಯ' ಔತಣಕೂಟ ಏರ್ಪಡಿಸಿದ್ದಾರೆ.