International Yoga Day

ಮನುಕುಲದ ಶಾಂತಿ, ಸಹಬಾಳ್ವೆಗೆ ಯೋಗದಿನ ನಾಂದಿ: ಪ್ರಧಾನಿ ಮೋದಿ
ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಣೆ ಮಾಡುವ ಮೂಲಕ ಮನುಕುಲದ ಶಾಂತಿ-ಸಹಬಾಳ್ವೆಯ ಹೊಸ ಯುಗಕ್ಕೆ ನಾವು ನಾಂದಿ ಹಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸರ್ವಂ ಯೋಗ ಮಯಂ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿಶ್ವಸಂಸ್ಥೆ ಕರೆ ನೀಡುತ್ತಿದ್ದಂತೆಯೇ ವಿಶ್ವಾದ್ಯಂತ ಯೋಗ ದಿನಾಚರಣೆಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ವಿಶ್ವದ ಸುಮಾರು 177 ದೇಶಗಳು ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ.

ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ಯೋಗ ಸಹಕಾರಿ: ರವಿಶಂಕರ್ ಪ್ರಸಾದ್
ಪಾಕಿಸ್ತಾನದಲ್ಲಿ ಶಾಂತಿ ನೆಲೆಸುವುದಕ್ಕೆ ಯೋಗ ಸಹಕಾರಿಯಾಗಲಿದೆ ಎಂದು ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ಮಾಡಿದರು...

ಬೆಂಗಳೂರಿನಲ್ಲಿ ಯೋಗ ದಿನಾಚರಣೆ: ನಟಿ ಶಿಲ್ಪಾ ಶೆಟ್ಟಿ ಭಾಗಿ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪಾಲ್ಗೊಂಡಿದ್ದರು.

ಪಠ್ಯ ಪುಸ್ತಕದಲ್ಲಿ ಯೋಗಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಉನ್ನತ ಶಿಕ್ಷಣದ ಭಾಗವಾಗಿರುವ ಯೋಗವನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಪಠ್ಯದಲ್ಲಿ ಅಳವಡಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯೋಗ ದಿನದಂದೇ ಯೋಗ ಮಾಡಿ ಸಾವನ್ನಪ್ಪಿದ ವೈದ್ಯ
ಅಂತರಾಷ್ಟ್ರೀಯ ದಿನದ ಅಂಗವಾಗಿ ಯೋಗ ಮಾಡಲೆಂದು ಹೋಗಿದ್ದ ಆಯುರ್ವೇದ ವೈದ್ಯರು ಯೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿರುವ ಘಟನೆಯೊಂದು ಹೈದರಾಬಾದ್ ನ ವನಸ್ಥಳಿಪುರಂನ ಪೊಲೀಸ್ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ...

ಯೋಗ ದಿನದ ಕಾರ್ಯಕ್ರಮಕ್ಕೆ ಅಮೆರಿಕಾ ಹೊರಟ ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿಶ್ವಸಂಸ್ಥೆ ಆಯೋಜಿಸಿರುವ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ನ್ಯೂಯಾರ್ಕ್ ಗೆ

ಯೋಗಾಯೋಗ
ಮೂಲತ: ಭಾರತದ ಕೊಡುಗೆಯಾದ ಯೋಗ - ವಿಶ್ವದಲ್ಲೇ ಅತ್ಯಂತ ಪ್ರಾಚೀನವಾದುದು. ಸುಮಾರು 5,000 ವರ್ಷಗಳಿಗೂ ಹಿಂದಿನ ವಿದ್ಯೆಯಾಗಿದ್ದು...

