ಸಾಮಾಜಿಕ ಜಾಲ ತಾಣಗಳಿಗೆ ಅಶ್ಲೀಲ ಎಂಎಂಎಸ್ ಅಪ್ಲೋಡ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಗುರುವಾರ ಬೆಂಗಳೂರಿನ ವ್ಯಕ್ತಿಯೊಬ್ಬನನ್ನು ಬಂಧಿಸಿದೆ...