ರಾಜ್ಯಇಂಟರ್ನೆಟ್ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿಗಳಿಗೆ ಸುರೇಶ್ ಕುಮಾರ್ ಮನವಿ
ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ಮತ್ತು ನೆಟ್ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.