ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನಕ್ಕೆ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.