Internet services

Jioಗೆ ಸೆಡ್ಡು: ಭಾರತದಲ್ಲಿ ಹೈಸ್ಪೀಡ್ ಇಂಟರ್ನೆಟ್ ಸೇವೆ ಒದಗಿಸಲು ಒಂದಾದ Airtel-Elon Musk; ಗ್ರಾಹಕರಿಗೆ ಭರ್ಜರಿ ಲಾಭ
ಭಾರತಕ್ಕೆ ಹೈ-ಸ್ಪೀಡ್ ಇಂಟರ್ನೆಟ್ ಸೇವೆ ಒದಗಿಸುವ ಸಲುವಾಗಿ ಸ್ಟಾರ್‌ಲಿಂಕ್ ಅನ್ನು ತರಲು ಎಲೋನ್ ಮಸ್ಕ್ ಅವರ ಸ್ಪೇಸ್‌ಎಕ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಕಂಪನಿಯು ಇಂದು ಷೇರು ಮಾರುಕಟ್ಟೆಗೆ ತಿಳಿಸಿದೆ.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಅಸ್ಸಾಂ ನಲ್ಲಿ ಅಂತರ್ಜಾಲ ಸೇವೆ, ದೆಹಲಿಯಲ್ಲಿ ಮೆಟ್ರೋ ಸೇವೆ ಪುನಃ ಆರಂಭ!
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭುಗಿಲೆದ್ದಿದ್ದ ಪ್ರತಿಭಟನೆ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿ ಅಂತರ್ಜಾಲ ಸೇವೆಗಳನ್ನು ಪುನಃ ಆರಂಭ ಮಾಡಲಾಗಿದೆ.

ಅಂತರ್ಜಾಲ ಸ್ಥಗಿತಕ್ಕೆ 100 ದಿನ: ಶ್ರೀನಗರದಲ್ಲಿ ಪತ್ರಕರ್ತರ ಪ್ರತಿಭಟನೆ
ಶ್ರೀನಗರದಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಂಡು 100 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪತ್ರಕರ್ತರು ಮತ್ತು ಫೋಟೋ ಜರ್ನಲಿಸ್ಟ್‌ಗಳು ಸೇರಿದಂತೆ ಹಲವು ಮಾಧ್ಯಮ ಪ್ರತಿನಿಧಿಗಳು ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಧರಣಿ ನಡೆಸಿದರು.

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅಂತರ್ಜಾಲ ಸೇವೆ ಸ್ಥಗಿತ ಆದೇಶ ಕಾನೂನುಬಾಹಿರ: ಸುಪ್ರೀಂ ಕೋರ್ಟ್ ಗರಂ
ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ವಾಪಸ್ಸು ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಮೊಬೈಲ್, ಲ್ಯಾಂಡ್ ಲೈನ್, ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದ...

ಕಾಶ್ಮೀರದಲ್ಲಿ ಪುನರಾರಂಭಗೊಂಡ ಮೊಬೈಲ್ ಇಂಟರ್ ನೆಟ್ ಸೇವೆ
ಕಾಶ್ಮೀರದಲ್ಲಿ ಹಿಂಸಾಚಾರ ಹಿನ್ನೆಲೆ ಕಳೆದ ಏಳು ದಿನಗಳಿಂದ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ಪುನರಾರಂಭಗೊಂಡಿವೆ...

ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಪ್ರಾರಂಭಿಸಲು ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯ
ಜಮ್ಮು-ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆಗಳನ್ನು ಪುನಾರಂಭ ಮಾಡುವಂತೆ ಭಾರತಕ್ಕೆ ವಿಶ್ವಸಂಸ್ಥೆ ಒತ್ತಾಯಿಸಿದೆ.

