ಬಾಲಿವುಡ್ಬಾಲಿವುಡ್ ನಟಿ ವಿದ್ಯಾ ಬಾಲನ್ ಅರೆಬೆತ್ತಲೆ ಫೋಟೋ ವೈರಲ್!
ದ ಡರ್ಟಿ ಪಿಕ್ಚರ್ ಖ್ಯಾತಿಯ ನಟಿ ವಿದ್ಯಾ ಬಾಲನ್ ಅವರ ಅರೆಬೆತ್ತಲೆ ಫೋಟೋವೊಂದು ಇಂಟರ್ ನೆಟ್ ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ನ್ಯೂಸ್ ಪೇಪರ್ ನಿಂದ ಖಾಸಗಿ ಅಂಗ ಮುಚ್ಚಿಕೊಂಡು ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.