interrogation

ತಹವ್ವೂರ್ ರಾಣಾಗೆ ಪ್ರತಿದಿನ 8-10 ಗಂಟೆ ಕಾಲ NIA ವಿಚಾರಣೆ!
"ವಿಚಾರಣೆಯ ಸಮಯದಲ್ಲಿ ರಾಣಾ ಸಹಕರಿಸುತ್ತಿದ್ದಾರೆ" ಎಂದು ಮೂಲಗಳು ತಿಳಿಸಿವೆ, ಮುಖ್ಯ ತನಿಖಾಧಿಕಾರಿ ಜಯಾ ರಾಯ್ ನೇತೃತ್ವದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆ ನಡೆಸುತ್ತಿದೆ.

ಮೈಸೂರಿನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆರೋಪ: ತನಿಖೆಗೆ ಗೃಹ ಸಚಿವರ ಆದೇಶ
ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ.

ಟೂಲ್'ಕಿಟ್ ವಿವಾದ: ಮೇ 31 ರಂದು ದೆಹಲಿ ಪೊಲೀಸರಿಂದ ಟ್ವಿಟರ್ ಇಂಡಿಯಾ ಎಂಡಿ ಮನೀಶ್ ಮಹೇಶ್ವರಿ ವಿಚಾರಣೆ
ಟೂಲ್ ಕಿಟ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿಯವರನ್ನು ಬೆಂಗಳೂರಿನಲ್ಲಿ ವಿಚಾರಣೆಗೊಳಪಡಿಸಿದ್ದರೆಂದು ಮೂಲಗಳಿಂದ ತಿಳಿದುಬಂದಿದೆ.

6ನೇ ತರಗತಿಯಿಂದಲೇ ಬದಲಾದ ಅಮೂಲ್ಯ! ಎಸ್ ಐಟಿ ತನಿಖೆ ವೇಳೆ ಮಾಹಿತಿ ಬಹಿರಂಗ
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಅಮೂಲ್ಯ ತಾನು 6ನೇ ತರಗತಿಯಲ್ಲಿದ್ದಾಗಲೇ ತನ್ನನ್ನು ಎಡಪಂಥೀಯ ಮನಸ್ಥಿತಿ ಆವರಿಸಿಕೊಂಡಿತ್ತು ಎಂದು ಆರೋಪಿ ಅಮೂಲ್ಯ ಲಿಯೋನಾ ಎಸ್ಐಟಿ ತನಿಖೆ ವೇಳೆ ಮಾಹಿತಿ ಬಹಿರಂಗಗೊಳಿಸಿದ್ದಾಳೆ

'ಆರೋಪಿ ಆದಿತ್ಯ ರಾವ್ ನಮ್ಮ ಕಸ್ಟಡಿಯಲ್ಲಿದ್ದಾನೆ': ಮಂಗಳೂರು ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ
ಕಳೆದ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟಕ ಸಾಧನವನ್ನು ಇರಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಬಂಧಿಸಿ ಸದ್ಯ ನಮ್ಮ ಕಸ್ಟಡಿಯಲ್ಲಿರಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷಾ ತಿಳಿಸಿದ್ದಾರೆ.

ಸತ್ಯ ಬಾಯ್ಬಿಡಿಸಲು ಕಳ್ಳನ ಮೈ ಮೇಲೆ ಹಾವು ಬಿಟ್ಟ ಪೊಲೀಸರು; ವಿಡಿಯೋ ವೈರಲ್!
ಕಳ್ಳರ ಬಾಯಿ ಬಿಡಿಸಲು ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್(ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ.

ಟಾಲಿವುಡ್ ಡ್ರಗ್ಸ್ ಪ್ರಕರಣ: ಎಸ್ಐಟಿಯಿಂದ ನಟ ರವಿ ತೇಜ ವಿಚಾರಣೆ
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರವಿತೇಜ ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ವಿಚಾರಣೆಗೊಳಪಡಿಸಿದ್ದಾರೆ...

ಬುಲಂದ್ ಶಹರ್ ಪ್ರಕರಣ: ಆರೋಪಿ 50 ಗ್ಯಾಂಗ್ ರೇಪ್, ಡಕಾಯಿತಿಗಳಲ್ಲಿ ಭಾಗಿ
ಆರು ಆರೋಪಿಗಳು ಇದುವರೆಗೂ 50 ಸಾಮೂಹಿಕ ಅತ್ಯಾಚಾರ ಮತ್ತ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ....

ನಾನು ಬೆದರಿಕೆ ಹಾಕಲು ಅಂದು ರೈಲ್ವೆ ಸ್ಟೇಷನ್ ಗೆ ಹೋಗಿದ್ದೆ: ರಾಮ್ ಕುಮಾರ್
ಇನ್ಫೋಸಿಸ್ ಉದ್ಯೋಗಿ ಸ್ವಾತಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಜೂನ್ 24 ರಂದು ನನಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ, ..

