ಕಳೆದ ಐದು ವರ್ಷಗಳ ಅವಧಿಯಲ್ಲಿ ಹೊಸಪೇಟೆ ನಗರ ಸೇರಿದಂತೆ ಬಳ್ಳಾರಿ ಜಿಲ್ಲೆಯ ಕೆಲವೆಡೆ ನಡೆದ ಒಟ್ಟು 17 ಕಳ್ಳತನ ಪ್ರಕರಣಗಳನ್ನು ಬೇದಿಸಿರುವ ಪೊಲೀಸರು ಅಂತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.