ರಾಜ್ಯಜಲವಿವಾದ; ಯಾವುದೇ ರಾಜ್ಯಕ್ಕೆ ಅನ್ಯಾಯವಾಗಲು ಪ್ರಧಾನಿ- ನಾನು ಅವಕಾಶ ನೀಡಲ್ಲ: ಕೇಂದ್ರ ಸಚಿವ ಸೋಮಣ್ಣ
ಅಂತಾರಾಜ್ಯ ನದಿ ವಿವಾದ ಮತ್ತು ಮತ್ತಿತರ ವಿಚಾರಗಳಲ್ಲಿ ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಯಾವುದೇ ರಾಜ್ಯವನ್ನು ಎಂದಿಗೂ ನಿರಾಸೆಗೊಳಿಸುವುದಿಲ್ಲ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ.