ರಾಜ್ಯ'ಕರ್ನಾಟಕದ ಮೇಲೆ ಪ್ರೀತಿ ಏಕಿಲ್ಲ': ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ
ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಎದುರಿಸುತ್ತಿರುವ ನಿರ್ಣಾಯಕ ಅಂತಾರಾಜ್ಯ ನದಿ ನೀರು ಹಂಚಿಕೆ ವಿವಾದವನ್ನು ಪರಿಹರಿಸುವಲ್ಲಿ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ತೋರಿದ ನಿರಾಸಕ್ತಿಯ ಬಗ್ಗೆ ಕಿಡಿಕಾರಿದ್ದಾರೆ.