ರಾಜ್ಯKPSC ಪರೀಕ್ಷೆಯಲ್ಲಿ ಅಕ್ರಮ ಆರೋಪ: ಸಂದರ್ಶನ ದಿನಾಂಕ ಇನ್ನೂ ಅನಿಶ್ಚಿತ; ಗೊಂದಲದಲ್ಲಿ ಸಾವಿರಾರು ಅಭ್ಯರ್ಥಿಗಳು..!
ಫೆಬ್ರವರಿ 2024ರಲ್ಲಿ ಪರೀಕ್ಷೆ ನಡೆದಿದ್ದರೂ ವಿವಿಧ ಇಲಾಖೆಗಳಲ್ಲಿ ಉದ್ಯೋಗಗಳನ್ನು ಒದಗಿಸಲು ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ಆಕಾಂಕ್ಷಿಗಳು ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿ, ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿದರು.