interview

ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಎಲ್ಲಾ ಸರ್ಕಾರಿ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕು: ಎಸ್‌ಎಂ ಕೃಷ್ಣ (ಸಂದರ್ಶನ)
ಕಳೆದ ವರ್ಷ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್‌ಎಂ ಕೃಷ್ಣ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ‘ಬ್ರಾಂಡ್ ಬೆಂಗಳೂರು’, ನೀರಿನ ಸಮಸ್ಯೆ, ಭಾರತದ ವಿದೇಶಾಂಗ ನೀತಿ, ಕೆಫೆ...

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಬದಲಾವಣೆಯಾಗಲಿದೆ ಎಂಬುದು ನನ್ನ ದೃಢ ನಂಬಿಕೆ: ಡಿ.ಕೆ.ಶಿವಕುಮಾರ್ (ಸಂದರ್ಶನ)
ಕಳೆದ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಓಟವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರೆಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶತಾಯಗತಾಯ ಯತ್ನಗಳನ್ನು ನಡೆಸುತ್ತಿದ್ದಾರೆ.

ಮೋದಿ ಆಡಳಿತದಿಂದ ಜನರು ಸಂತುಷ್ಟರಾಗಿಲ್ಲ, ಎಲ್ಲೆಡೆ ಕಾಂಗ್ರೆಸ್ ಪರ ಅಲೆ ಇದೆ: ಸಿಎಂ ಸಿದ್ದರಾಮಯ್ಯ (ಸಂದರ್ಶನ)

ಬೆಂಗಳೂರಿನಲ್ಲಿ ಜಲ ಬಿಕ್ಕಟ್ಟು ತಪ್ಪಿಸಲು ಸಮಗ್ರ ನೀರು ನಿರ್ವಹಣೆ ಅಗತ್ಯ: ವಿಶ್ವನಾಥ ಶ್ರೀಕಂಠಯ್ಯ (ಸಂದರ್ಶನ)

ನ್ಯಾಯದ ನಿರೀಕ್ಷೆಯಿಂದ, ನಾಗರಿಕರು ಲೋಕಾಯುಕ್ತ ಸಂಪರ್ಕಿಸುತ್ತಾರೆ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ (ಸಂದರ್ಶನ)
ತ್ವರಿತ ನ್ಯಾಯದ ನಿರೀಕ್ಷೆಯಲ್ಲಿ, ನಾಗರಿಕರು ಲೋಕಾಯುಕ್ತ ಸಂಸ್ಥೆಯನ್ನು ಸಂಪರ್ಕಿಸುತ್ತಾರೆ ಎಂದು ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆಎನ್ ಫಣೀಂದ್ರ ಹೇಳಿದ್ದಾರೆ.

ಸಂದರ್ಶನ: 'ಐಟಿ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸ ಮರುಪರಿಶೀಲಿಸಬೇಕು, ಉದ್ಯೋಗ ಭದ್ರತೆ ಮುಖ್ಯ': ಸಂತೋಷ್ ಲಾಡ್
ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಹಿಂದಿನ ಕೋವಿಡ್ ಪಾಠ ಕಲಿಸಿದೆ, ಈಗ ಪರಿಸ್ಥಿತಿ ನಿಭಾಯಿಸಲು ಸಿದ್ಧರಿದ್ದೇವೆ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್ (ಸಂದರ್ಶನ)
ರಾಜ್ಯದಲ್ಲಿ ಕೋವಿಡ್ ಸೋಂಕು ಮತ್ತೆ ಉಲ್ಭಣಗೊಳ್ಳುತ್ತಿದ್ದು, ವೈರಸ್ ಕುರಿತು ಜನರಲ್ಲಿ ಆತಂಕ ಶುರುವಾಗಿದೆ. ಆದರೂ ಯಾವುದೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರದೆ, ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಪ್ರಾಮುಖ್ಯತೆ ಕುರಿತು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಒತ್ತಿ ಹೇಳಿದ್ದಾರೆ.

ಸಲಾರ್ ಉಗ್ರಂ ರಿಮೇಕ್ ಸಿನಿಮಾನಾ, ರಾಕಿ ಇದ್ದಾರಾ? ಎಲ್ಲದಕ್ಕೂ ಕ್ಲಾರಿಟಿ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್
ನಿರ್ದೇಶಕ ಪ್ರಶಾಂತ್ ನೀಲ್ ಮಾಡಿರುವುದು ಕೇವಲ ಮೂರೇ ಚಿತ್ರ ಆದರೂ ಅವರು ದೇಶಾದ್ಯಂತ ಮನೆಮಾತನಾಗಿರುವುದನ್ನು ನೋಡಿದ್ರೆ ನಿಜಕ್ಕೂ ಆಶ್ಚರ್ಯಕರವಾಗಿದೆ. ಉಗ್ರಂ, ಕೆಜಿಎಫ್ ಚಾಪ್ಟರ್ 1 ಮತ್ತು ಕೆಜಿಎಫ್ ಚಾಪ್ಟರ್ 2 ಈ ಮೂರು ಚಿತ್ರಗಳ ಖ್ಯಾತಿ ಏನೆಂಬುದು ಅರ್ಥವಾಗುತ್ತದೆ.

ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿ
ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

