interview

ನಾನು ರಾಜ್ಯಸಭೆಗೆ ಹೋಗಲ್ಲ, ಕಾಂಗ್ರೆಸ್ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತೇನೆ, ಆದರೆ...: ಜಗದೀಶ್ ಶೆಟ್ಟರ್ (ಸಂದರ್ಶನ)
ರಾಜಕೀಯ

ನಾನು ರಾಜ್ಯಸಭೆಗೆ ಹೋಗಲ್ಲ, ಕಾಂಗ್ರೆಸ್ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತೇನೆ, ಆದರೆ...: ಜಗದೀಶ್ ಶೆಟ್ಟರ್ (ಸಂದರ್ಶನ)

ಆರ್ ಎಸ್ ಎಸ್ ಜೊತೆಗಿನ ಪ್ರಬಲ ಒಡನಾಟದ ಹೊರತಾಗಿಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಪ್ರಿಲ್ 16 ರಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುದೀರ್ಘ ಮೂರು ದಶಕಗಳ ಕಾಲ ಪಕ್ಷದ ಜೊತೆಗಿದ್ದ ಬಾಂಧವ್ಯವನ್ನು ಕಳಚಿಕೊಂಡಿದ್ದಾರೆ.

ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ.75ಕ್ಕೆ ಹೆಚ್ಚಿಸುತ್ತೇವೆ: ಸಿದ್ದರಾಮಯ್ಯ (ಸಂದರ್ಶನ)
ರಾಜಕೀಯ

ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಶೇ.75ಕ್ಕೆ ಹೆಚ್ಚಿಸುತ್ತೇವೆ: ಸಿದ್ದರಾಮಯ್ಯ (ಸಂದರ್ಶನ)

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ಎಲ್ಲಾ ಅರ್ಹ ಸಮುದಾಯಗಳಿಗೆ ಒಟ್ಟಾರೆ ಮೀಸಲಾತಿಯನ್ನು ಶೇ.75 ಹೆಚ್ಚುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)
ವಿಶೇಷ

ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)

ಕಂಪ್ಯೂಟರೀಕರಣದ ನಂತರ ಸರ್ಕಾರಿ ವಲಯದಲ್ಲಿ ಉದ್ಯೋಗಗಳು ಕ್ಷೀಣಿಸುತ್ತಿರುವ ಕಾರಣ, ಖಾಸಗಿ ವಲಯದಲ್ಲಿಯೂ ಮೀಸಲಾತಿಯ ಅಗತ್ಯವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಬಿಜೆಪಿ ಸುಳ್ಳುಗಳ ಬಯಲಿಗೆಳೆಯುವುದೇ ಕಾಂಗ್ರೆಸ್ ಮುಂದಿರುವ ಪ್ರಮುಖ ಸವಾಲು: ರಾಮಲಿಂಗಾರೆಡ್ಡಿ Interview
ರಾಜಕೀಯ

ಬಿಜೆಪಿ ಸುಳ್ಳುಗಳ ಬಯಲಿಗೆಳೆಯುವುದೇ ಕಾಂಗ್ರೆಸ್ ಮುಂದಿರುವ ಪ್ರಮುಖ ಸವಾಲು: ರಾಮಲಿಂಗಾರೆಡ್ಡಿ Interview

ಕಾಂಗ್ರೆಸ್ ಚುನಾವಣೆ ಸಿದ್ಧತೆಗಳು ಹಾಗೂ ತಂತ್ರಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ನಡೆಸಿದ ಸಂದರ್ಶನದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದ್ದಾರೆ.

ಸಂದರ್ಶನ: ಸಿಬ್ಬಂದಿಗಳ ಕೊರತೆ ಸರ್ಕಾರಿ ನೌಕರರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ;  ಸಿ.ಎಸ್.ಷಡಕ್ಷರಿ
ರಾಜ್ಯ

ಸಂದರ್ಶನ: ಸಿಬ್ಬಂದಿಗಳ ಕೊರತೆ ಸರ್ಕಾರಿ ನೌಕರರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ;  ಸಿ.ಎಸ್.ಷಡಕ್ಷರಿ

7ನೇ ವೇತನ ಆಯೋಗದ ವರದಿಯ ಜಾರಿಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಂತರ ಪರಿಹಾರ ಘೋಷಿಸಬೇಕು ಹಾಗೂ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲೇಬೇಕೆಂದು ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿ, ಮೊದಲ ಹಂತದಲ್ಲಿ ಸರ್ಕಾರಿ ನೌಕರರು ಯಶಸ್ಸು ಗಳಿಸಿದರು,

ಸಂದರ್ಶನ: ಆಡಳಿತ ವಿರೋಧಿ ಧೋರಣೆ ಮೆಟ್ಟಿ ನಿಲ್ಲುತ್ತೇವೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್
ರಾಜ್ಯ

ಸಂದರ್ಶನ: ಆಡಳಿತ ವಿರೋಧಿ ಧೋರಣೆ ಮೆಟ್ಟಿ ನಿಲ್ಲುತ್ತೇವೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ತನ್ನ ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಬಿಜೆಪಿ ಸರ್ವ ಪ್ರಯತ್ನಗಳನ್ನು ನಡೆಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ಬಿಜೆಪಿಗೆ ದೊಡ್ಡ ಅಂಶವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

INTERVIEW: ಸಿಎಂ ಆಗುವ ಬಯಕೆ ಇದೆ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಡಾ ಜಿ ಪರಮೇಶ್ವರ್
ರಾಜ್ಯ

INTERVIEW: ಸಿಎಂ ಆಗುವ ಬಯಕೆ ಇದೆ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಡಾ ಜಿ ಪರಮೇಶ್ವರ್

2013ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇದ್ದ ರಾಜಕೀಯ ಪರಿಸ್ಥಿತಿಯೇ ಇಂದೂ ಇದೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇ ಆದರೆ, ಪಕ್ಶವು 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.

INTERVIEW: ಅಸಮಾನತೆ ಇರುವವರೆಗೂ ಮೀಸಲಾತಿ ಬೇಕು- ಸಚಿವ ಜೆಸಿ ಮಾಧುಸ್ವಾಮಿ
ರಾಜ್ಯ

INTERVIEW: ಅಸಮಾನತೆ ಇರುವವರೆಗೂ ಮೀಸಲಾತಿ ಬೇಕು- ಸಚಿವ ಜೆಸಿ ಮಾಧುಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮೀಸಲಾತಿ ವಿಚಾರ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ, ಬಿಜೆಪಿಯ ಕೆಲವು ಶಾಸಕರು ಸೇರಿದಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮುಖಂಡರು ಸರ್ಕಾರದ ನಿರ್ಧಾರದಿಂದ ಅಸಮಾಧಾನಗೊಂಡಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ಮುಂದುವರೆಸಿದ್ದಾರೆ.

10 ನಿಮಿಷ ಮೊದಲೇ ಮನೆಯಿಂದ ಹೊರಡಿ... ನೋ ಟೆನ್ಷನ್, ನೋ ಪ್ರೆಷರ್: ಜನತೆಗೆ ಹೊಸ ಮಂತ್ರ ನೀಡಿದ ಸಲೀಂ
ರಾಜ್ಯ

10 ನಿಮಿಷ ಮೊದಲೇ ಮನೆಯಿಂದ ಹೊರಡಿ... ನೋ ಟೆನ್ಷನ್, ನೋ ಪ್ರೆಷರ್: ಜನತೆಗೆ ಹೊಸ ಮಂತ್ರ ನೀಡಿದ ಸಲೀಂ

ಸಂಚಾರ ದಟ್ಟಣೆಯಿಂದ ತತ್ತರಿಸುತ್ತಿರುವ ಬೆಂಗಳೂರಿನ ಚಿತ್ರಣವನ್ನು ಬದಲಾಯಿಸಲು ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಎಂಎ ಸಲೀಂ ಅವರನ್ನು ಸರ್ಕಾರ ಆಯ್ಕೆ ಮಾಡಿಕೊಂಡಿದೆ. ಅಧಿಕಾರ ವಹಿಸಿಕೊಂಡ ಕೆಲವೇ ವಾರಗಳಲ್ಲಿ 1993ರ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾರೀ ಸುಧಾರಣೆಗಳನ್ನು ತಂದಿದ್ದಾರೆ...