ರಾಜ್ಯಬೆಂಗಳೂರು: ಬೆಡ್ರೂಂ ಕಿಟಕಿ ಹಾಕದೆ ಕಾಮಕೇಳಿ; ದಂಪತಿ ವಿರುದ್ಧ ಮಹಿಳೆ ಪೊಲೀಸರಿಗೆ ದೂರು!
ಬೆಂಗಳೂರಿನಲ್ಲಿ ತಮ್ಮ ಬೆಡ್ರೂಂ ಕಿಟಕಿ ಹಾಕದೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ದಂಪತಿಯ ವಿರುದ್ಧ ಪಕ್ಕದ ಮನೆಯ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿರುವ ವಿಚಿತ್ರ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದೆ.