ವಿದೇಶಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು- ನೇಪಾಳ ಪ್ರಧಾನಿ
ರಾಜೀನಾಮೆಯ ಆಗ್ರಹದ ಒತ್ತಡದ ನಡುವೆ ದೇಶವನ್ನುದ್ದೇಶಿಸಿ ಮಾತನಾಡಿರುವ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಸಹಜ, ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.