ರಾಜ್ಯಬೆಂಗಳೂರಿನಿಂದ ಮೊದಲ ಅಂತರ್ ಜಿಲ್ಲಾ ವಿಶೇಷ ರೈಲು ಸೇವೆ ಆರಂಭ: ಪ್ರಯಾಣಿಕರ ಸಂತಸ!
ಲಾಕ್ ಡೌನ್ ಸಡಿಲಿಕೆ ನಂತರ ಇದೇ ಮೊದಲ ಬಾರಿಗೆ ಅಂತರ್ ಜಿಲ್ಲಾ ರೈಲು ಸೇವೆ ಪುನರ್ ಆರಂಭಗೊಂಡಿದ್ದು,ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಗೆ ನಿರ್ಗಮಿಸಿತು