ರಾಜ್ಯಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗಾಗಿ ಎಸ್ ಐಟಿಯಿಂದ ಸಹಾಯವಾಣಿ ಆರಂಭ!
ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಡಿ. ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯರಿಗಾಗಿ ಎಸ್ ಐಟಿ ಸಹಾಯವಾಣಿ ಆರಂಭಿಸಿದೆ.