ದೇಶಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಬಿಎಸ್ಎಫ್ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಗುರುವಾರ ಮುಂಜಾನೆ ಪಾಕಿಸ್ತಾನ ಸೇನಾಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದಾರೆ.