Invest Karnataka

ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ: ಉದ್ಯಮ ವಲಯದ ಸಾಧಕರಿಗೆ Invest Karnataka ಪ್ರಶಸ್ತಿ ಪ್ರದಾನ
ರಾಜ್ಯ

ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು, ಹೂಡಿಕೆ, ಉದ್ಯೋಗ ಸೃಷ್ಟಿ, ಸಂಶೋಧನೆ ಮತ್ತು ಅಭಿವೃದ್ಧಿ, ಸುಸ್ಥಿರತೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆ ಸಾಧಿಸಿದ ಕಂಪನಿಗಳಿಗೆ ಪ್ರಶಸ್ತಿ ನೀಡಿ, ಗೌರವಿಸಿದರು.

News headlines 12-02-2025 | ಮೆಟ್ರೋ: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ; Invest Karnataka: 5 ಲಕ್ಷ ಕೋಟಿ ಹೂಡಿಕೆ ಪ್ರಸ್ತಾವನೆ; ಮೈಸೂರು: ಪೊಲೀಸರ ಮೇಲೆ ಕಲ್ಲು ತೂರಾಟ ಪ್ರಕರಣ: 8 ಮಂದಿ ಬಂಧನ

Watch | ಕೊನೆಗೂ ಮೈಕ್ರೋಫೈನಾನ್ಸ್ ಸುಗ್ರೀವಾಜ್ಞೆಗೆ ಗವರ್ನರ್ ಸಹಿ; ಮೆಟ್ರೋಗೇ ಶಾಕ್; ಪ್ರಯಾಣಿಕರ ಸಂಖ್ಯೆ ಒಂದೇ ದಿನ 80 ಸಾವಿರ ಕುಸಿತ; Invest Karnataka 5 ಲಕ್ಷ ಕೋಟಿ ರೂ ಹೂಡಿಕೆ ಪ್ರಸ್ತಾವನೆ
ವಿಡಿಯೋ

"ಎಚ್ಚರಿಕೆಯ ಹೆಜ್ಜೆ ಇಡಿ... ನಿಮ್ಮ ಕಾಲು ಜೋಪಾನ..." Siddaramaiah ಕಾಲೆಳೆದ Rajanath singh ಮಾತಿನ ಮರ್ಮವೇನು?

ಈ ವೇಳೆ ಮಾತನಾಡುತ್ತಾ, ಎಚ್ಚರಿಕೆಯಿಂದ ಹೆಜ್ಜೆ ಇಡಿ, ನಿಮ್ಮ ಕಾಲು ಜೋಪಾನ ಎಂದು ಮಾರ್ಮಿಕವಾಗಿ ನುಡಿದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

News headlines 11-02-2025 | ಮರಳು ದಂಧೆ: ಅಧಿಕಾರಿಗೆ ಭದ್ರಾವತಿ ಶಾಸಕನ ಪುತ್ರನಿಂದ ನಿಂದನೆ, ಬೆದರಿಕೆ; ಮೆಟ್ರೋ ದರ ಇಳಿಕೆಗೆ ಸಂಸದ Tejasvi Surya ಒತ್ತಾಯ; Invest Karnataka ಉದ್ಘಾಟನೆ  10 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ

Watch | ಮರಳು ದಂಧೆ ತಡೆಯಲು ಹೋದ ಅಧಿಕಾರಿಗೆ ಶಾಸಕನ ಪುತ್ರನಿಂದ ಅವಾಚ್ಯ ಪದಗಳಿಂದ ನಿಂದನೆ, ಎಫ್ಐಆರ್ ನಲ್ಲಿ ಹೆಸರೇ ಇಲ್ಲ; Invest Karnataka ಉದ್ಘಾಟನೆ, ಮೈಸೂರು: ಪೊಲೀಸರ ಮೇಲೆ ಕಲ್ಲು ತೂರಾಟ

ಇನ್ವೆಸ್ಟ್ ಕರ್ನಾಟಕ: ಹುಬ್ಬಳ್ಳಿಯಲ್ಲಿಂದು ಬೃಹತ್ ಹೂಡಿಕೆದಾರರ ಸಮಾವೇಶ

ದ್ವಿತೀಯ ಮತ್ತು ತೃತೀಯ ಸ್ತರದ ನಗರಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಉತ್ತೇಜನ ನೀಡಲು ಉತ್ತರ ಕರ್ನಾಟದಲ್ಲಿ ಇದೇ ಮೊದಲ ಬಾರಿಗೆ ಹೂಡಿಕೆ ಸಮಾವೇಶ ಇನ್ವೆಸ್ಟ್ ಕರ್ನಾಟಕವನ್ನು ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ ನಡೆಯಲಿದೆ. 

ಬಂಡವಾಳ ಹೂಡಿಕೆಯಲ್ಲಿ ಮತ್ತೆ ಕರ್ನಾಟಕ ನಂ.1
ರಾಜ್ಯ

ಬಂಡವಾಳ ಹೂಡಿಕೆಯಲ್ಲಿ ಮತ್ತೆ ಕರ್ನಾಟಕ ನಂ.1

ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದಿದ್ದ ಕರ್ನಾಟಕ 2018ನೇ ಸಾಲಿನಲ್ಲೂ ಜನವರಿಯಿಂದ ಆಗಸ್ಟ್ ವರೆಗೆ ರೂ.79,866 ಕೋಟಿ ಬಂಡವಾಳ ಹೂಡಿಕೆಯೊಂದಿದೆ ತನ್ನ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ...

4 ವರ್ಷದಲ್ಲಿ 14 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಆರ್.ವಿ. ದೇಶಪಾಂಡೆ

ಕಳೆದ 4 ವರ್ಷಗಳಲ್ಲಿ ರಾಜ್ಯದಲ್ಲಿ ಸಣ್ಣ, ಅತಿ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಯಲ್ಲಿ 14ಲಕ್ಷ ಉದ್ಯೋಗಾವಕಾಶವನ್ನು ಸೃಷ್ಟಿಸಲಾಗಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ...