invest

ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹ 10,500 ಕೋಟಿ ರೂ ಹೂಡಿಕೆ!
ಬೆಂಗಳೂರು ಆಚೆಗಿನ ನಗರಗಳು ಸ್ವಯಂ ಸುಸ್ಥಿರ ನಗರಗಳಾಗಿ ಬೆಳೆಯುವುದಕ್ಕೆ ರಾಜ್ಯ ಸರ್ಕಾರದ ನೀಡುತ್ತಿರುವ ಆದ್ಯತೆಗೆ ಪೂರಕವಾಗಿ, ರಾಜ್ಯದಲ್ಲಿನ 2ನೆ ಸ್ಥರದ ನಗರಗಳಲ್ಲಿ ವಿಸ್ತರಣೆಗೆ ಟೆಕ್ ಮಹೀಂದ್ರಾ ಒಲವು ವ್ಯಕ್ತಪಡಿಸಿದೆ.

ಕರ್ನಾಟಕದಲ್ಲಿ 3,000 ಕೋಟಿ ರೂ ಹೂಡಿಕೆ ಪ್ರಕಟಿಸಿದ ಕಿರ್ಲೋಸ್ಕರ್ ಫೆರಸ್; ಕನ್ನಡಿಗರಿಗೆ ಶೇ. 99 ರಷ್ಟು ಉದ್ಯೋಗ ಮೀಸಲು!
ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ರೂ. 3,000 ಕೋಟಿ ಹೂಡಿಕೆ ಮಾಡಲಿದೆ.

ಹೀರೋ ಫ್ಯೂಚರ್ಸ್ ಎನರ್ಜಿಸ್ ಸಂಸ್ಥೆಯಿಂದ ರಾಜ್ಯದಲ್ಲಿ ರೂ. 11.000 ಹೂಡಿಕೆ; 3, 000 ಉದ್ಯೋಗಗಳ ಸೃಷ್ಟಿ- ಎಂ. ಬಿ. ಪಾಟೀಲ
ಇನ್ವೆಸ್ಟ್ ಕರ್ನಾಟಕ 2025 ರೋಡ್’ಮ್ಯಾಪ್’ನ ಭಾಗವಾಗಿರುವ ಈ ಪ್ರಮುಖ ಹೂಡಿಕೆಯು ರಾಜ್ಯದಲ್ಲಿ 3,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದೆ

ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ ಹೂಡಿಕೆ, ಒಡಂಬಡಿಕೆಗೆ ಸಹಿ
ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು.

ಕರ್ನಾಟಕದಲ್ಲಿ ಮುತ್ತಯ್ಯ ಮುರಳೀಧರನ್ ರಿಂದ ರೂ. 1,400 ಕೋಟಿ ಹೂಡಿಕೆ!
ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ರೂ. 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮಂಗಳವಾರ ತಿಳಿಸಿದರು.

2,300 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಸರ್ಕಾರ ಸಹಿ!
ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ.

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ 25,000 ಕೋಟಿ ರೂ. ಹೂಡಿಕೆಗೆ ಆಸಕ್ತಿ!
ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ವ್ಯಕ್ತಪಡಿಸಿವೆ.

ಕರ್ನಾಟದಲ್ಲಿ ಹೂಡಿಕೆ ಮಾಡಿ: ಅಮೆರಿಕಾ ಉದ್ಯಮಿಗಳ ಮನವೊಲಿಸಿದ ರಾಜ್ಯ ಸರ್ಕಾರ
ಐಟಿ/ಬಿಟಿ ಮತ್ತು ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಅವರು ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಸಭೆ ನಡೆಸಿದ್ದು, ನಾವೀನ್ಯತೆ ಮತ್ತು ಸಹಯೋಗದ ಅವಕಾಶಗಳ ಬಗ್ಗೆ ಚರ್ಚೆ ನಡೆಸಿದರು.

ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸ್ಟೆರ್ಲೈಟ್ ಪವರ್ ನಿಂದ 50,000 ಕೋಟಿ ರೂ. ಹೂಡಿಕೆ
ವೇದಾಂತ ಗ್ರೂಪ್, ಮುಂದಿನ ಐದು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸಲು ಯೋಜಿಸಲಾಗಿದ್ದು, ಈ ಕ್ಷೇತ್ರದಲ್ಲಿ ಸುಮಾರು ರೂ. 50,000 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು ಎಂದು ಸ್ಟೆರ್ಲೈಟ್ ಪವರ್ ವ್ಯವಸ್ಥಾಪಕ ನಿರ್ದೇಶಕ ಪ್ರತೀಕ್ ಅಗರ್ ವಾಲ್ ಹೇಳಿದ್ದಾರೆ.

