investigation

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: SIT ಹೊಸ ತನಿಖೆ ಆರಂಭ
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: SIT ಹೊಸ ತನಿಖೆ ಆರಂಭ

ಎಸ್‌ಐಟಿ ಮುಖ್ಯಸ್ಥರೂ ಆಗಿರುವ ಪೊಲೀಸ್‌ ಮಹಾನಿರೀಕ್ಷಕ (IGP) ಎನ್. ಶಶಿಕುಮಾರ್ ಮಂಗಳೂರಿನ ಹಳೆಯ ಡಿಸಿ ಕಚೇರಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಚೇರಿಯಲ್ಲಿ ಸಭೆ ನಡೆಸಿದರು.

ಕಲ್ಲು ಕ್ವಾರಿ ದುರ್ಘಟನೆ ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ-Video
ರಾಜ್ಯ

ಕಲ್ಲು ಕ್ವಾರಿ ದುರ್ಘಟನೆ ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ-Video

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಇದು ಅಂತಾರಾಷ್ಟ್ರೀಯ ಮಟ್ಟದ ಸಂಚು: ಮರುಎಣಿಕೆ ಬಗ್ಗೆ ತನಿಖೆ ನಡೆಸುತ್ತೇವೆ; ಡಿ.ಕೆ ಶಿವಕುಮಾರ್
ರಾಜ್ಯ

ಇದು ಅಂತಾರಾಷ್ಟ್ರೀಯ ಮಟ್ಟದ ಸಂಚು: ಮರುಎಣಿಕೆ ಬಗ್ಗೆ ತನಿಖೆ ನಡೆಸುತ್ತೇವೆ; ಡಿ.ಕೆ ಶಿವಕುಮಾರ್

ನಮಗೆ ಅನುಮಾನ ಇದ್ದಿದ್ದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿದ್ದೆವು. ಆದರೆ ಇಲ್ಲಿ ಮತ ಎಣಿಕೆ ಬಾಕ್ಸ್‌ಗಳನ್ನು ತೆರೆಯಲಾಗಿದೆ. ಕೆಲವರನ್ನು ಬಳಸಿಕೊಂಡು ನಮ್ಮ ಮತಗಳಿದ್ದ ಬ್ಯಾಲೆಟ್ ಪೇಪರ್‌ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ.

ಬಿಟ್‌ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ರಾಜ್ಯ

ಬಿಟ್‌ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಬಿಟ್‌ಕಾಯಿನ್ ಹಗರಣದ ಸಂಬಂಧ ವಿಶೇಷ ತನಿಖಾ ತಂಡ (SIT) ರಚಿಸಲಾಗಿತ್ತು. ತನಿಖೆ ಈಗ ಅಂತಿಮ ಹಂತದಲ್ಲಿದೆ. ಇದಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವ್ಯಾಪ್ತಿ ಇದೆ ಎಂದು ಪರಮೇಶ್ವರ್ ಹೇಳಿದರು.

ಇರಾನ್ ಶಾಲೆ ಸ್ಫೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ!
ವಿದೇಶ

ಇರಾನ್ ಶಾಲೆ ಸ್ಫೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ!

ದಕ್ಷಿಣ ಹಾರ್ಮೋಜ್ಗಾನ್ ಪ್ರಾಂತ್ಯದ ಮಿನಾಬ್‌ ನಗರದ ರೆವಲ್ಯೂಷನರಿ ಗಾರ್ಡ್ ಬೇಸ್‌ನ ಪಕ್ಕದಲ್ಲಿರುವ ಶಾಲೆ ಮೇಲೆ ಸ್ಫೋಟ ನಡೆದಿತ್ತು

ಬದುಕಿರುವ ವ್ಯಕ್ತಿ ಸತ್ತನೆಂದು ದಾಖಲೆ ನೀಡಿದ ಅಧಿಕಾರಿ:  ಪ್ರಕರಣ ತನಿಖೆ ಆರಂಭಿಸಿದ ಉಪ ಲೋಕಾಯುಕ್ತ
ರಾಜ್ಯ

ಬದುಕಿರುವ ವ್ಯಕ್ತಿ ಸತ್ತನೆಂದು ದಾಖಲೆ ನೀಡಿದ ಅಧಿಕಾರಿ: ಪ್ರಕರಣ ತನಿಖೆ ಆರಂಭಿಸಿದ ಉಪ ಲೋಕಾಯುಕ್ತ

ಉಪ ಲೋಕಾಯುಕ್ತರು ಫೆಬ್ರವರಿ 23 ರೊಳಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಬೆಳಗಾವಿಯ ಉಪ ಆಯುಕ್ತರು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಳಗಾವಿಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರತಿಯನ್ನು ಸಲ್ಲಿಸಿದ್ದಾರೆ.

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!
ವಿದೇಶ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

"ಭಾರತೀಯರನ್ನು ಪ್ರಶಂಸಿಸಬೇಕು ಎಂದು ನಾನು ಭಾವಿಸುತ್ತೇನೆ; ಅವರು ಈ ತನಿಖೆಯನ್ನು ಹೇಗೆ ನಡೆಸುತ್ತಿದ್ದಾರೆ ಎಂಬುದರಲ್ಲಿ ಬಹಳ ತೂಕವಾಗಿದ್ದು, ಜಾಗರೂಕತೆ ಮತ್ತು ಬಹಳ ವೃತ್ತಿಪರರಾಗಿದ್ದಾರೆ".

Delhi Blast case: ಮೂರು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಶಾಹೀನ್, ಅಂತವಳಲ್ಲ; ಪೋಷಕರ ಸಮರ್ಥನೆ
ದೇಶ

Delhi Blast case: ಮೂರು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಶಾಹೀನ್, ಅಂತವಳಲ್ಲ; ಪೋಷಕರ ಸಮರ್ಥನೆ

ನನ್ನ ಸಹೋದರ ಮತ್ತು ಸಹೋದರಿ ನಿರಪರಾಧಿಗಳು. ಕಳೆದ ಮೂರು ವರ್ಷಗಳಿಂದ ಅವರು ನಮ್ಮ ಕುಟುಂಬ ವಿಷಯಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿರಲಿಲ್ಲ.

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ
ದೇಶ

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ

ಡಾ. ಉಮರ್ ಚಾಲನೆ ಮಾಡುತ್ತಿದ್ದ i-20 car ಕೆಂಪು ಕೋಟೆ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಿದ್ದರ ಬಗ್ಗೆ ಮಹತ್ವದ ತನಿಖೆ ನಡೆಸಲಾಗುತ್ತಿದೆ.