ದೇಶಅಪರಾಧ ತನಿಖೆಗಾಗಿ ಆಧಾರ್ ದತ್ತಾಂಶ ಹಂಚಿಕೆ ಸಾಧ್ಯವಿಲ್ಲ: ಯುಐಡಿಎಐ ಸ್ಪಷ್ಟನೆ
ಅಪರಾಧ ಪ್ರಕರಣಗಳ ಭೇದಿಸಲು ಪೊಲೀಸರೊಂದಿಗೆ ಆಧಾರ್ ದತ್ತಾಂಶ ವಿನಿಮಯ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆಯಲ್ಲಿ ತೊಡಗಿದೆ ಎಂದ ಹೇಳಿಕೆ ಬೆನ್ನಲ್ಲೇ ಅಪರಾಧ ಪ್ರಕರಣ ಸಂಬಂಧ ಆಧಾರ್ ದತ್ತಾಂಶ ಹಂಚಿಕೆ ಸಾಧ್ಯವಿಲ್ಲ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.