investigation Officer

MUDA ಹಗರಣ: ತನಿಖಾ ಅಧಿಕಾರಿ ಬದಲಾವಣೆಗೆ ಸ್ನೇಹಮಯಿ ಕೃಷ್ಣ ಮನವಿ
ರಾಜ್ಯ

MUDA ಹಗರಣ: ತನಿಖಾ ಅಧಿಕಾರಿ ಬದಲಾವಣೆಗೆ ಸ್ನೇಹಮಯಿ ಕೃಷ್ಣ ಮನವಿ

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರು ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಆದರೆ ಈ ಹಿಂದೆಯೇ ಕಾಲಾವಕಾಶ ಕೋರಿದ್ದ ಪೊಲೀಸರು ಇದೀಗ ಮತ್ತೊಮ್ಮೆ ವರದಿ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತನಿಖಾಧಿಕಾರಿ ಬದಲಾವಣೆ!
ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತನಿಖಾಧಿಕಾರಿ ಬದಲಾವಣೆ!

ಕನ್ನಡ ಚಿತ್ರರಂಗದ ನಟ ದರ್ಶನ್‌ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ನೇಮಕ
ರಾಜ್ಯ

ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ನೇಮಕ

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?
ರಾಜ್ಯ

ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?

ಕಾಟನ್‌ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಸಹೋದರಿಯರನ್ನು ಬಂಧಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಎಚ್‌.ಎನ್‌. ಧರ್ಮೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.