investigation

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ತನಿಖೆ NIAಗೆ ಹಸ್ತಾಂತರ
ಮಾರ್ಚ್ 1 ರಂದು ಪೂರ್ವ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ ಹತ್ತು ಜನರು ಗಾಯಗೊಂಡಿದ್ದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ತನಿಖೆ ಸಿಸಿಬಿಗೆ ವರ್ಗಾವಣೆ
ಘಟನೆಗೆ ಸಂಬಂಧಿಸಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದ ನಗರ ಪೊಲೀಸ್ ಆಯುಕ್ತರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಇಂದು ಉನ್ನತ ಅಧಿಕಾರಿಗಳೊಂದಿಗೆ ಸಿಎಂ ಸಭೆ, ತೀವ್ರಗೊಂಡ ತನಿಖೆ
ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆ

ಸಂಸತ್ತು ಭದ್ರತೆ ಲೋಪ: ಆರೋಪಿ ಮನೋರಂಜನ್ ಮೈಸೂರು ನಿವಾಸಕ್ಕೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಭೇಟಿ, ತಪಾಸಣೆ
ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಯುವಕ ಮನೋರಂಜನ್ ನ ಮೈಸೂರಿನ ವಿಜಯನಗರದಲ್ಲಿರುವ ಮನೆಗೆ ಕೇಂದ್ರ ಗುಪ್ತಚರ ಮತ್ತು ಆಂತರಿಕ ಭದ್ರತೆ ಅಧಿಕಾರಿಗಳ ತಂಡ ನಿನ್ನೆ ಗುರುವಾರ ಭೇಟಿ ನೀಡಿದೆ ತಪಾಸಣೆ ನಡೆಸಿದೆ.

ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಮುರುಘಾ ಶ್ರೀಗೆ ಬಿಗ್ ರಿಲೀಫ್, ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮು ದುರಂತದಲ್ಲಿ ಕಾರ್ಮಿಕರ ಸಾವು ಒಂದು ಕೆಟ್ಟ ಘಟನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ರಾಜ್ಯ ಡಿಜಿ ಐಜಿಪಿ ಅಲೋಕ್ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಬರುತ್ತೆ; ದೊಡ್ಡ ದೊಡ್ಡವರ ಹೆಸರೂ ಹೊರಗೆ ಬರತ್ತೆ: ಚೈತ್ರಾ ಕುಂದಾಪುರ
ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದು ಗುರುವಾರದಿಂದ ಆರಂಭವಾಗಲಿದೆ.

ಬಿಬಿಎಂಪಿ ಅಗ್ನಿ ಅವಘಡ: ಘಟನೆ ನಡೆದ ವೇಳೆ ಸ್ಥಳದಿಂದ ಓಡಿಹೋಗಿದ್ದ ಇಬ್ಬರು ನೌಕರರು ವಶಕ್ಕೆ; ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಅಗ್ನಿ ಆಕಸ್ಮಿಕದ ಘಟನೆಯನ್ನು ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು, ಒಂದ ಇಲಾಖಾ ತನಿಖೆ, ಎರಡನೇಯದ್ದು ಪೊಲೀಸ್ ತನಿಖೆ ಮತ್ತು ಎಲೆಕ್ಟ್ರಿಕಲ್ ಇನ್ ಸ್ಪೆಕ್ಟೋರೇಟ್ ಎಂಬ ಒಂದು ವಿಭಾಗವಿದ್ದು, ಅದರ ಅಧಿಕಾರಿಗಳು ಸಹ ತನಿಖೆ ನಡೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಎಫ್ಐಆರ್ ದಾಖಲು; 3 ಆಯಾಮಗಳಲ್ಲಿ ತನಿಖೆ ನಡೆಸಲು ಡಿಸಿಎಂ ಸೂಚನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟು ಗಾಯವಾದ ಘಟನೆಗೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್ದೂರು ದಾಖಲಿಸಿದ್ದಾರೆ.

