investigation

ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್ ಖರ್ಗೆ ಕಣ್ಣು!
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ.

ಕೈ-ಕಾಲು ಕಟ್ಟಿ ಸುಟ್ಟ ಸ್ಥಿತಿಯಲ್ಲಿ ಶೆಫ್ ಪತ್ತೆ: ಚುನಾವಣೆ ಬ್ಯುಸಿ, ತನಿಖೆಯಲ್ಲಿ ಪ್ರಗತಿ ಸಾಧಿಸದ ಪೊಲೀಸರು!
ಕೈ-ಕಾಲುಗಳ ಕಟ್ಟಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಇನ್ನೂ ಯಾವುದೇ ಪ್ರಗತಿಗಳೂ ಕಂಡು ಬಂದಿಲ್ಲ.

ನಟ ಸುದೀಪ್'ಗೆ ಬೆದರಿಕೆ ಪತ್ರ: ತನಿಖೆಯ ಜವಾಬ್ದಾರಿ ಸಿಸಿಬಿ ಹೆಗಲಿಗೆ
ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು,ಈ ಬೆದರಿಕೆ ಪತ್ರದ ತನಿಖೆಯ ಜವಾಬ್ದಾರಿ ಇದೀಗ ಸಿಸಿಬಿ ಹೆಗಲಿಗೆ ಬಿದ್ದಿದೆ.

ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತ, ಇದು ಕಾಂಗ್ರೆಸ್ ಷಡ್ಯಂತ್ರ: ಬೆಂಬಲಿಗರ ವಾದ; ತನಿಖಾಧಿಕಾರಿ ಬದಲಾವಣೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಜೈಲುಪಾಲಾಗಿರುವಾಗಲೇ ಇಂದು ಅವರ ಜಾಮೀನು ಭವಿಷ್ಯ ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ.

ಪ್ರಜಾಪ್ರಭುತ್ವ ಅಸ್ಥಿರಗೊಳಿಸುವ ಮತ್ತು ಚುನಾವಣೆಗೆ ಅಡ್ಡಿಪಡಿಸುವ ಕಾರ್ಯದಲ್ಲಿ ಇಸ್ರೇಲ್ ಸಂಸ್ಥೆ ಭಾಗಿ: ತನಿಖೆಯಲ್ಲಿ ಬಹಿರಂಗ
ಹೊಸ ರಹಸ್ಯ ತನಿಖೆಯೊಂದರಲ್ಲಿ "ಟೀಮ್ ಜಾರ್ಜ್" ಎಂಬ ಕೋಡ್-ಹೆಸರಿನ ಇಸ್ರೇಲಿ ಗುತ್ತಿಗೆದಾರರ ತಂಡವನ್ನು ಬಹಿರಂಗಪಡಿಸಿದೆ, ಈ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಹ್ಯಾಕಿಂಗ್, ವಿಧ್ವಂಸಕ ಮತ್ತು ಸ್ವಯಂಚಾಲಿತ ತಪ್ಪು ಮಾಹಿತಿಯನ್ನು ಬಳಸಿಕೊಂಡು ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚು ಚುನಾವಣೆಗಳನ್ನು ನಿಯಂತ್ರಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಕಾಂಜಾವಾಲಾ ಹಿಟ್ ಆ್ಯಂಡ್ ರನ್ ಕೇಸ್: ಮೃತ ಯುವತಿ ಸ್ನೇಹಿತೆ ನಿಧಿ ಬಂಧನವಾಗಿಲ್ಲ, ವಿಚಾರಣೆಗಷ್ಟೇ ಕರೆಯಲಾಗಿದೆ- ಪೊಲೀಸರ ಸ್ಪಷ್ಟನೆ
ಕಾಂಜಾವಾಲಾ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸ್ನೇಹಿತೆ ನಿಧಿ ಬಂಧನವಾಗಿಲ್ಲ, ವಿಚಾರಣೆಗೆ ಕರೆಯಲಾಗಿದೆ ಅಷ್ಟೆ ಎಂದು ದೆಹಲಿ ಪೊಲೀಸರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ; ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ: ಬೊಮ್ಮಾಯಿ
ಮತದಾರರ ಗುರುತಿನ ಚೀಟಿ ಹಗರಣದ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಿದೆ.ಮತದಾರರ ಹೆಸರು ಸೇರ್ಪಡೆ, ಹೆಸರು ತೆಗೆಯುವುದು ಇತ್ಯಾದಿ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗ ನೇಮಿಸಿರುವ ಅಧಿಕಾರಿಗಳ ನೇತೃತ್ವದಿಂದಲೇ ಆಗುತ್ತದೆ.

ಶ್ರದ್ಧಾ ವಾಕರ್ ಹತ್ಯೆ ಕೇಸ್: ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ- ಅಧಿಕಾರಿಗಳು
ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಹಂತಕ ಅಫ್ತಾಬ್ ಅಮಿತ್ ಪೂನಾವಾಲನಿಗೆ ಇಂದು ಮಂಪರು (ನಾರ್ಕೋ) ಪರೀಕ್ಷೆ ನಡೆಸಲಾಗಿದೆ.

ವೋಟರ್ ಐಡಿ ಹಗರಣ ಆರೋಪ ಬಗ್ಗೆ ಮುಕ್ತ ತನಿಖೆ: ಸಿಎಂ ಬೊಮ್ಮಾಯಿ
ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಹಗರಣ ಆರೋಪ ಬಗ್ಗೆ ಸರ್ಕಾರ ಮುಕ್ತವಾದ ತನಿಖೆ ಮಾಡಿಸುತ್ತದೆ. ಯಾವುದಾದರೂ ಸಂಸ್ಥೆ, ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ಆರೋಪ ಬಂದರೆ ತನಿಖೆ ಮಾಡಬೇಕೆಂದೇ ನಾವು ಆದೇಶ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

