investigation

ನರೇಂದ್ರ ದಾಬೋಲ್ಕರ್ ಪ್ರಕರಣದಂತೆ ಸುಶಾಂತ್ ತನಿಖೆ ಕೂಡ ಹಳ್ಳಿ ಹಿಡಿಲಿದೆ: ಶರದ್ ಪವಾರ್
ಸಾಮಾಜಿಕ ಚಿಂತಕ ನರೇಂದ್ರ ದಾಭೋಲ್ಕರ್ ಹತ್ಯೆಯ ತನಿಖೆಯಂತೆ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಕೂಡ ಸಿಬಿಐ ತನಿಖೆಯಾಗದೇ ಹಳ್ಳ ಹಿಡಿಯಲಿದೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.

ಬೆಂಗಳೂರು ಹಿಂಸಾಚಾರ: ಪ್ರಚೋದನಾಕಾರಿ ಪೋಸ್ಟ್ ಮೂಲ ಪತ್ತೆ ತನಿಖೆಗೆ ದಿಗ್ವಿಜಯ್ ಸಿಂಗ್ ಆಗ್ರಹ
ಬೆಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವಾದ ಪ್ರಚೋದನಾಕಾರಿ ಪೋಸ್ಟ್'ನ ಮೂಲ ಪತ್ತೆಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ತನಿಖೆಗೆ ಆಗ್ರಹಿಸಿದ್ದಾರೆ.

ಇಡೀ ಜಗತ್ತು ತನ್ನಂತೆ, ಯಾರನ್ನು ಬೇಕಾದರೂ ಹೆದರಿಸಬಹುದು ಎಂದು ನರೇಂದ್ರ ಮೋದಿ ಭಾವಿಸುತ್ತಾರೆ: ರಾಹುಲ್ ಗಾಂಧಿ
ಸೋನಿಯಾ ಗಾಂಧಿ ಕುಟುಂಬಕ್ಕೆ ಸೇರಿರುವ ಮೂರು ಟ್ರಸ್ಟ್ ಗಳಲ್ಲಿ ಹಣಕಾಸು ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ.

ತೆರಿಗೆ ಪಾವತಿಯಲ್ಲಿ ವಂಚಿಸಲು ಬಿಲ್ಡರ್ ಗಳಿಗೆ ಬಿಬಿಎಂಪಿ ಅಧಿಕಾರಿಗಳಿಂದ ನೆರವು: ಮೇಯರ್ ತನಿಖೆಗೆ ಆದೇಶ
ತೆರಿಗೆ ಪಾವತಿಗೆ ವಿನಾಯ್ತಿ ನೀಡಿ ಕೆಲವು ಬಿಲ್ಡರ್ ಗಳ ಪರವಾಗಿ ನಿಲ್ಲಲು ಯಲಹಂಕ ಬಿಬಿಎಂಪಿ, ಪೂರ್ವ ಮತ್ತು ಇತರ ವಲಯಗಳ ಅಧಿಕಾರಿಗಳು ಇಲ್ಲದಿರುವ ಕರ್ನಾಟಕ ನಗರ ಪಾಲಿಕೆ ಕಾಯ್ದೆಯನ್ನು ಉಲ್ಲೇಖಿಸುತ್ತಿದ್ದಾರೆ ಎಂದು ಪಾಲಿಕೆ ಸಭೆಯಲ್ಲಿ ಬಿಜೆಪಿ ಸದಸ್ಯ ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ.

25 ಶಾಲೆಗಳಲ್ಲಿ ಕೆಲಸ ಮಾಡಿ ರೂ. 1 ಕೋಟಿ ಸಂಬಳ ಪಡೆದ ಶಿಕ್ಷಕಿ!: ತನಿಖೆಗೆ ಆದೇಶ
ಶಿಕ್ಷಕಿಯೊಬ್ಬಳು ಏಕಕಾಲಕ್ಕೆ 25 ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡಿ, ಕೇವಲ 13 ತಿಂಗಳಲ್ಲಿ ಬರೋಬ್ಬರಿ ರೂ. 1 ಕೋಟಿ ವೇತನ ಪಡೆದಿರುವ ಅಚ್ಚರಿಯ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.

ನಿಮ್ಮಿಂದಾಗಿ ನಮಗೆ ಭಾರೀ ನಷ್ಟವಾಗಿದೆ, ಅದನ್ನು ತುಂಬಿಕೊಡಿ, ತನಿಖೆ ನಡೆಸುತ್ತೇವೆ: ಚೀನಾ ವಿರುದ್ಧ ಅಮೆರಿಕ ಆಕ್ರೋಶ
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಅಪಾರ ಪ್ರಮಾಣದ ಸಾವು-ನೋವು, ನಷ್ಟಗಳಿಂದ ಮೊದಲ ಬಾರಿಗೆ ವೈರಸ್ ಹಬ್ಬಿಸಿದ ಚೀನಾ ವಿರುದ್ಧ ತೀವ್ರ ಆಕ್ರೋಶಕ್ಕೀಡಾಗಿರುವ ಅಮೆರಿಕಾ ಚೀನಾ ವಿರುದ್ಧ ತನಿಖೆ ಆರಂಭಿಸುವುದಾಗಿ ಹೇಳಿದೆ.

ಚೀನಾ ಲ್ಯಾಬ್ ನಲ್ಲಿ ಸೃಷ್ಟಿಯಾಯ್ತಾ ಕೊರೋನಾ ವೈರಸ್: ಅಮೆರಿಕ ತನಿಖೆ ಪ್ರಾರಂಭ!
ಕೊರೋನಾ ವೈರಸ್ ನ ಮೂಲ ಇಂದಿಗೂ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಈ ನಡುವೆ ಕೊರೋನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆಯಾಗಿದೆಯೋ ಅಥವಾ ಬೇರೆ ಮೂಲಗಳಿಂದ ಹರಡಿದೆಯೋ ಎಂಬುದನ್ನು ತಿಳಿಯಲು ತಮ್ಮ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಪಾಕ್ ಪರ ಅಮೂಲ್ಯ ಘೋಷಣೆ: ಜೆಡಿಎಸ್ ಸದಸ್ಯ ಸೇರಿ ನಾಲ್ವರ ವಿಚಾರಣೆ
ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ ಪಾಕಿಸ್ತಾನದ ಪರ ವಿದ್ಯಾರ್ಥಿನಿ ಅಮೂಲ್ಯ ಲಿಯೋನ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಬಿಎಂಪಿ ಜೆಡಿಎಸ್ ಸದಸ್ಯ ಹಾಗೂ ಅಂದಿನ ಕಾರ್ಯಕ್ರಮದ ಆಯೋಜಕ ಇಮ್ರಾನ್ ಪಾಷಾ ಸೇರಿ ನಾಲ್ವರನ್ನು ಪೊಲೀಸರು ಶನಿವಾರ 6 ತಾಸು ಉಪ್ಪಾರಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಫ್ರೀ ಕಾಶ್ಮೀರ ಫಲಕ: 7 ಗಂಟೆಗಳ ಕಾಲ ವಿದ್ಯಾರ್ಥಿನಿ ನಳಿನಿ ವಿಚಾರಣೆ
ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿ ಆವರಣದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸಿ ವಿವಾದ ಸೃಷ್ಟಿಸಿದ್ದ ಹಳೇ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಶನಿವಾರ ಪೊಲೀಸರ ಎದುರು ಹಾಜರಾಗಿದ್ದು, ಸತತ 7 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

