investment in India

ಭಾರತದಲ್ಲಿ ಹೂಡಿಕೆಗೆ ಕರ್ನಾಟಕ ಪ್ರಶಸ್ತ ತಾಣ: ಉದ್ಯಮಿ ಎಲಾನ್ ಮಸ್ಕ್ ಗೆ ರಾಜ್ಯ ಸರ್ಕಾರದಿಂದ ಆಹ್ವಾನ
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಉದ್ಯಮಿ ಎಲಾನ್ ಮಸ್ಕ್ ಅವರಿಗೆ ದಕ್ಷಿಣ ರಾಜ್ಯದಲ್ಲಿ ಉದ್ದಿಮೆ ಸ್ಥಾಪಿಸಲು ಆಹ್ವಾನ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್, ಭಾರತದಲ್ಲಿ ಟೆಸ್ಲಾ ವಿಸ್ತರಣೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದಿದ್ದಾರೆ.

ಆಸ್ಟ್ರೇಲಿಯ ಪ್ರವಾಸದಲ್ಲಿ ಅರುಣ್ ಜೇಟ್ಲಿ: ಭಾರತದಲ್ಲಿ ಹೂಡಲು ಉದ್ಯಮಿಗಳಿಗೆ ಕರೆ
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಭಾರತದಲ್ಲಿ ಹೂಡಿಕೆ ಮಾಡುವಂತೆ ಅಲ್ಲಿನ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.

