ರಾಜ್ಯಪ್ರತಿಷ್ಠಿತ ಉದ್ಯಮಿಗಳಿಂದ ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಉತ್ಸಾಹದಾಯಕ ಪ್ರತಿಕ್ರಿಯೆ
ವಿಶ್ವ ಆರ್ಥಿಕ ವೇದಿಕೆ ಸಮಾವೇಶದ ಮೂರನೇ ದಿನವಾದ ಬುಧವಾರ ರಾಜ್ಯದ ಪಾಲಿಗೆ ಫಲಪ್ರದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು.