ರಾಜಕೀಯರಾಜ್ಯದಲ್ಲಿ ಬಂಡವಾಳ ಹೂಡಿಕೆಯಿಂದ ಹಿಂದೆ ಸರಿದ ಗೂಗಲ್?; ಡಿಸಿಎಂ ಡಿಕೆ ಶಿವಕುಮಾರ್, ವಿಜಯೇಂದ್ರ ನಡುವೆ ವಾಕ್ಸಮರ
ರಾಜ್ಯದಲ್ಲಿ ಬಂಡವಾಳ ಹೂಡಿಕೆ ವಿಚಾರದಲ್ಲಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.