Investor Summit

ಕಾಶ್ಮೀರದಲ್ಲಿ ಶೀಘ್ರ ಹೂಡಿಕೆದಾರರ ಶೃಂಗಸಭೆ: ಮುರ್ಮು
ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯೇತರ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಸರ್ಕಾರ ಶೀಘ್ರದಲ್ಲೇ 'ಹೂಡಿಕೆದಾರರ ಶೃಂಗಸಭೆ' ಆಯೋಜಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಸೋಮವಾರ ಹೇಳಿದ್ದಾರೆ.

ಬೆಲ್ಲಿ ಡ್ಯಾನ್ಸ್ ಮೂಲಕ ಹೂಡಿಕೆದಾರರನ್ನು ಆಕರ್ಷಿಸಲು ಹೋಗಿ ಮುಜುಗರಕ್ಕೀಡಾದ ಪಾಕ್! ವಿಡಿಯೋ
ತೀವ್ರ ಹದಗೆಟ್ಟ ಆರ್ಥಿಕ ಪರಿಸ್ಥಿತಿಯಿಂದ ಕಂಗೆಟ್ಟಿರುವ ಪಾಕಿಸ್ತಾನ ಇದೀಗ, ಬೆಲ್ಲಿ ಡ್ಯಾನ್ಸ್ ಮೂಲಕ ಹೂಡಿಕೆದಾರರನ್ನು ಆಕರ್ಷಿಸಲು ಹೋಗಿ ವಿಶ್ವದ ಮುಂದೆ ಮತ್ತೆ ಮುಜುಗರಕ್ಕೀಡಾಗಿದೆ.

