ಕ್ರಿಕೆಟ್ವಿರಾಟ್ ಕೊಹ್ಲಿ ಅಜೇಯ ಆಟಗಾರ ಅಲ್ಲ, ನಾವು ಕೈ ಚೆಲ್ಲಿದ ಕ್ಯಾಚ್ ಗಳು ದುಬಾರಿಯಾದವು: ಜೇಮ್ಸ್ ಆ್ಯಂಡರ್ಸನ್
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅದ್ಭುತ ಆಟವನ್ನೇನೂ ಆಡಲಿಲ್ಲ, ಅವರು ಅಜೇಯ ಆಟಗಾರ ಅಲ್ಲ. ನಾವು ಕೈ ಚೆಲ್ಲಿದ ಕ್ಯಾಚ್ ಗಳು ದುಬಾರಿಯಾಯಿತು ಎಂದು ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ಸನ್ ಹೇಳಿದ್ದಾರೆ.