ರಾಜ್ಯNLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!
"ಅಧಿಕಾರದ ಎದುರು ಸತ್ಯವನ್ನು ಮಾತನಾಡುವಲ್ಲಿ ಅನುಕರಣೀಯ ಧೈರ್ಯ ಮತ್ತು ನೈತಿಕ ದೃಢವಿಶ್ವಾಸವನ್ನು ತೋರಿಸಿರುವ NALSAR ನಲ್ಲಿ ನಮ್ಮ ಸಹ ವಿದ್ಯಾರ್ಥಿಗಳೊಂದಿಗೆ ನಾವು ಬೇಷರತ್ ಒಗ್ಗಟ್ಟಿನಿಂದ ನಿಲ್ಲುತ್ತೇವೆ" ಎಂದು ಹೇಳಿಕೆ ತಿಳಿಸಿದೆ.