Invitation

ರಾಯಲ್ ಬಾಕ್ಸ್‌ನಿಂದ 'ವಿಂಬಲ್ಡನ್ ಪಂದ್ಯ ವೀಕ್ಷಿಸಲು' ಶುಭ್ ಮನ್ ಗಿಲ್' ಗೆ ಆಹ್ವಾನ!
ಕ್ರೀಡೆ

ರಾಯಲ್ ಬಾಕ್ಸ್‌ನಿಂದ 'ವಿಂಬಲ್ಡನ್ ಪಂದ್ಯ ವೀಕ್ಷಿಸಲು' ಶುಭ್ ಮನ್ ಗಿಲ್' ಗೆ ಆಹ್ವಾನ!

ಇಂತಹ ಪ್ರತಿಷ್ಟಿತ ಸ್ಥಳದಿಂದ ವಿಂಬಲ್ಡನ್ ವೀಕ್ಷಿಸಲು ಸಿಕ್ಕಿರುವ ಆಹ್ವಾನ ಭಾರತದ ಟೆಸ್ಟ್ ಮತ್ತು ಏಕದಿನ ನಾಯಕನಾಗಿ ನೇಮಕಗೊಂಡ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗಿಲ್ ಅವರ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ.

ದೀರ್ಘಕಾಲದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ; ಶೀಘ್ರವೇ...
ದೇಶ

ದೀರ್ಘಕಾಲದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ; ಶೀಘ್ರವೇ...

ಭಾರತ-ಇಟಲಿ ಸಂಬಂಧಗಳು ಬಲಗೊಳ್ಳುತ್ತಿವೆ ಎಂದು ತಜಾನಿ ಇಟಲಿಯ ದೃಢಪಡಿಸಿದ್ದಾರೆ.

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನ! Video
ರಾಜ್ಯ

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನ! Video

ತೀವ್ರ ವಿರೋಧದ ನಡುವೆಯೂ ಸೆಪ್ಟೆಂಬರ್ 22ರಂದು ನಡೆಯಲಿರುವ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಿದೆ.

ಆರಂಭದಲ್ಲಿ ಸರ್ವಪಕ್ಷ ಸಭೆಗೆ ಆಹ್ವಾನವಿಲ್ಲ: ಅಮಿತ್ ಶಾ ಕರೆ ಬಳಿಕ ಸಭೆಯಲ್ಲಿ ಭಾಗಿಯಾಗಲಿರುವ ಅಸಾದುದ್ದೀನ್ ಓವೈಸಿ!
ದೇಶ

ಆರಂಭದಲ್ಲಿ ಸರ್ವಪಕ್ಷ ಸಭೆಗೆ ಆಹ್ವಾನವಿಲ್ಲ: ಅಮಿತ್ ಶಾ ಕರೆ ಬಳಿಕ ಸಭೆಯಲ್ಲಿ ಭಾಗಿಯಾಗಲಿರುವ ಅಸಾದುದ್ದೀನ್ ಓವೈಸಿ!

"ಸರ್ವಪಕ್ಷ ಸಭೆಯನ್ನು ಕರೆಯಲು ಕಾರಣ ರಾಷ್ಟ್ರೀಯ ಮಹತ್ವದ್ದಾಗಿದೆ. ಗೃಹ ಸಚಿವರು ನನಗೆ ಕರೆ ಮಾಡಿ ನಾನು ಎಲ್ಲಿದ್ದೇನೆ ಎಂದು ಕೇಳಿದರು. ಅವರು ನನಗೆ ಬರಲು ಹೇಳಿದ್ದಾರೆ ನಾನು ಮೊದಲು ಟಿಕೆಟ್ ಕಾಯ್ದಿರಿಸಿ (ದೆಹಲಿಯಲ್ಲಿ) ಸರ್ವಪಕ್ಷ ಸಭೆಗೆ ತಲುಪುತ್ತೇನೆ" ಎಂದು ಓವೈಸಿ ಹೇಳಿದ್ದಾರೆ.

ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಹ್ವಾನ
ರಾಜ್ಯ

ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಹ್ವಾನ

ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ.

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಕೈಬಿಟ್ಟ ರಾಜ್ಯ ಸರ್ಕಾರ!
ರಾಜ್ಯ

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಕೈಬಿಟ್ಟ ರಾಜ್ಯ ಸರ್ಕಾರ!

ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ತಿಳಿಯಿತು. ಅದಕ್ಕೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಆಹ್ವಾನ ಪತ್ರಿಕೆಗಳಲ್ಲಿ ಹೆಸರು ಹಾಕದೇ ಇರುವುದನ್ನು ನಾನು ದೊಡ್ಡ ವಿಷಯ ಮಾಡುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಮ ಪ್ರಾಣ ಪ್ರತಿಷ್ಠಾ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ: ಅಖಿಲೇಶ್ ಯಾದವ್
ದೇಶ

ರಾಮ ಪ್ರಾಣ ಪ್ರತಿಷ್ಠಾ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ: ಅಖಿಲೇಶ್ ಯಾದವ್

ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಈ ಮೂಲಕ ದೇವಾಲಯದ ಆಹ್ವಾನ ತಿರಸ್ಕರಿಸಿದ ವಿರೋಧ ಪಕ್ಷದ ನಾಯಕರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಧರ್ಮ ವೈಯಕ್ತಿಕ ಆಯ್ಕೆ: ರಾಮ ಮಂದಿರ ಉದ್ಘಾಟನೆ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸೀತಾರಾಮ್ ಯೆಚೂರಿ
ದೇಶ

ಧರ್ಮ ವೈಯಕ್ತಿಕ ಆಯ್ಕೆ: ರಾಮ ಮಂದಿರ ಉದ್ಘಾಟನೆ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸೀತಾರಾಮ್ ಯೆಚೂರಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಕ್ಕಿದ ಆಹ್ವಾನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿರಸ್ಕರಿಸಿದ್ದಾರೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಎಂಬುದು ತಮ್ಮ ನಂಬಿಕೆಯಾಗಿದೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ. 

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ
ರಾಜ್ಯ

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.