Invite

ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿ: Rahul Gandhi ವಿರುದ್ಧ Jaishankar ಕೆಂಡ!
ದೇಶ

ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿ: Rahul Gandhi ವಿರುದ್ಧ Jaishankar ಕೆಂಡ!

ವಿಪಕ್ಷ ನಾಯಕ ಹೇಳಿಕೆಯನ್ನು ಸರ್ಕಾರ ಸದನದಲ್ಲಿ ಖಂಡಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 'ಆಧಾರರಹಿತ ಹೇಳಿಕೆ'ಗಾಗಿ ವಿರೋಧ ಪಕ್ಷದ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಲೋಕಸಭೆ ಚುನಾವಣೆ: ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ; ಪಕ್ಷದ ಅಭ್ಯರ್ಥಿಯಾಗುವಂತೆ ಯದುವೀರ್ ಗೆ ಆಹ್ವಾನ!
ರಾಜಕೀಯ

ಲೋಕಸಭೆ ಚುನಾವಣೆ: ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ; ಪಕ್ಷದ ಅಭ್ಯರ್ಥಿಯಾಗುವಂತೆ ಯದುವೀರ್ ಗೆ ಆಹ್ವಾನ!

ಮೈಸೂರು ರಾಜಮನೆತನದ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ.

ಅಡ್ವಾಣಿಯವರಿಗೇ ಆಹ್ವಾನ ನೀಡಿಲ್ಲ, ನಾವ್ಯಾವ ಲೆಕ್ಕ? ರಾಮ ಮಂದಿರ ನಿರ್ಮಾಣಕ್ಕೆ ನಾನು 10 ಲಕ್ಷ ರು ನೀಡಿರುವೆ!
ರಾಜ್ಯ

ಅಡ್ವಾಣಿಯವರಿಗೇ ಆಹ್ವಾನ ನೀಡಿಲ್ಲ, ನಾವ್ಯಾವ ಲೆಕ್ಕ? ರಾಮ ಮಂದಿರ ನಿರ್ಮಾಣಕ್ಕೆ ನಾನು 10 ಲಕ್ಷ ರು ನೀಡಿರುವೆ!

ರಾಮ ಮಂದಿರ ನಿರ್ಮಾಣಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಉದ್ಠಾಟನೆಗೆ ಅಹ್ವಾನ ನೀಡಿಲ್ಲ, ಅವರು ಬರದಾರದು ಅಂದರೆ ಬಿಜೆಪಿ ಅವರಿಗೆ ಎಲ್ಲಿ ನೈತಿಕತೆ ಇದೆ? ಇನ್ನೂ ನಾವು ಯಾವ ಲೆಕ್ಕ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪ್ರಶ್ನಿಸಿದ್ದಾರೆ.

ರಾಮಮಂದಿರ ಉದ್ಘಾಟನಾ ಸಮಾರಂಭ: ಇನ್ನೂ ಆಹ್ವಾನ ಬಂದಿಲ್ಲ: ಉದ್ಧವ್ ಠಾಕ್ರೆ
ದೇಶ

ರಾಮಮಂದಿರ ಉದ್ಘಾಟನಾ ಸಮಾರಂಭ: ಇನ್ನೂ ಆಹ್ವಾನ ಬಂದಿಲ್ಲ: ಉದ್ಧವ್ ಠಾಕ್ರೆ

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಇನ್ನೂ ಆಹ್ವಾನ ಸ್ವೀಕರಿಸಿಲ್ಲ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ  ಶನಿವಾರ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಯಶ್, ಪ್ರಭಾಸ್, ರಿಷಬ್ ಶೆಟ್ಟಿಗೆ ಆಹ್ವಾನ
ದೇಶ

ಅಯೋಧ್ಯೆಯಲ್ಲಿ ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಯಶ್, ಪ್ರಭಾಸ್, ರಿಷಬ್ ಶೆಟ್ಟಿಗೆ ಆಹ್ವಾನ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಲೋಕಾರ್ಪಣೆಗೆ ರಾಮಮಂದಿರ ಸಜ್ಜುಗೊಂಡಿದೆ. ಜನವರಿ 22 ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ನಾಯಕರು, ಕ್ರೀಡೆ ಹಾಗೂ ಚಿತ್ರರಂಗ ಸೇರಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ.

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ
ರಾಜ್ಯ

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು.

ಭಾರತದಲ್ಲಿ ಹೂಡಿಕೆಗೆ ಕರ್ನಾಟಕ ಪ್ರಶಸ್ತ ತಾಣ: ಉದ್ಯಮಿ ಎಲಾನ್ ಮಸ್ಕ್ ಗೆ ರಾಜ್ಯ ಸರ್ಕಾರದಿಂದ ಆಹ್ವಾನ
ರಾಜ್ಯ

ಭಾರತದಲ್ಲಿ ಹೂಡಿಕೆಗೆ ಕರ್ನಾಟಕ ಪ್ರಶಸ್ತ ತಾಣ: ಉದ್ಯಮಿ ಎಲಾನ್ ಮಸ್ಕ್ ಗೆ ರಾಜ್ಯ ಸರ್ಕಾರದಿಂದ ಆಹ್ವಾನ

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಉದ್ಯಮಿ ಎಲಾನ್ ಮಸ್ಕ್ ಅವರಿಗೆ ದಕ್ಷಿಣ ರಾಜ್ಯದಲ್ಲಿ ಉದ್ದಿಮೆ ಸ್ಥಾಪಿಸಲು ಆಹ್ವಾನ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ  ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್, ಭಾರತದಲ್ಲಿ ಟೆಸ್ಲಾ ವಿಸ್ತರಣೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದಿದ್ದಾರೆ. 

ಕೇಂದ್ರದಿಂದ ಸಭೆ ನಡೆಸಲು ಆಹ್ವಾನ ಬಂದಿಲ್ಲ: ಭಾರತೀಯ ಕಿಸಾನ್ ಯೂನಿಯನ್
ದೇಶ

ಕೇಂದ್ರದಿಂದ ಸಭೆ ನಡೆಸಲು ಆಹ್ವಾನ ಬಂದಿಲ್ಲ: ಭಾರತೀಯ ಕಿಸಾನ್ ಯೂನಿಯನ್

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಭೆ ನಡೆಸುವುದಕ್ಕೆ ನಮಗೆ ಆಹ್ವಾನ ಬಂದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ. 

ಸಿಎಂ ಇಬ್ರಾಹಿಂ ಭೇಟಿ ಮಾಡಿದ ಕುಮಾರಸ್ವಾಮಿ: ಜೆಡಿಎಸ್ ಗೆ ಮರಳಿ ಕರೆತರಲು ಯತ್ನ
ರಾಜಕೀಯ

ಸಿಎಂ ಇಬ್ರಾಹಿಂ ಭೇಟಿ ಮಾಡಿದ ಕುಮಾರಸ್ವಾಮಿ: ಜೆಡಿಎಸ್ ಗೆ ಮರಳಿ ಕರೆತರಲು ಯತ್ನ

ಜೆಡಿಎಸ್ ನಿಂದ ದೂರ ಉಳಿದು, ಸಿದ್ಧು ಬಣದಲ್ಲಿ ಗುರುತಿಸಿಕೊಂಡಿದ್ದಂತ ಸಿಎಂ ಇಬ್ರಾಹಿಂ ಅವರನ್ನು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ  ಮಾಡಿರುವುದು ಈಗ ಕುತೂಹಲಕ್ಕೂ ಕಾರಣವಾಗಿದೆ.