ಸಿನಿಮಾ ಸುದ್ದಿರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ; ಯುವ ಪ್ರತಿಭೆಗಳಿಗೆ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಆಡಿಷನ್ ಯಾವಾಗ? ಇಲ್ಲಿದೆ ವಿವರ...
ನಮ್ಮನ್ ನೋಡ್ಲಿಕ್ಕೆ ನೀವ್ ಬಂದಿದಿರಿ ನಿಮ್ಮನ್ ನೋಡ್ಲಿಕ್ಕೆ ನಾವ್ ಬರ್ತಿದ್ದೇವೆ. ರಿಷಬ್ ಶೆಟ್ಟಿ ಫಿಲಂಸ್ ಕಡೆಯಿಂದ ಪ್ರತಿಭಾವಂತರಿಗೆ ಸುವರ್ಣ ಅವಕಾಶ ಎಂದು ರಿಷಬ್ ಶೆಟ್ಟಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.