INX case

ಐಎನ್ ಎಕ್ಸ್ ಮಾಧ್ಯಮ ಹಗರಣ: ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಗೆ ಇಡಿ ದಾಖಲೆ ಸಲ್ಲಿಕೆ
ಐಎನ್ ಎಕ್ಸ್ ಮಾಧ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತ ಮುದ್ರೆಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ ಗೆ ಜಾರಿ ನಿರ್ದೇಶನಾಲಯ ಇಂದು ಸಲ್ಲಿಸಿದೆ

ಐಎನ್ಎಕ್ಸ್ ಪ್ರಕರಣದಲ್ಲಿ ಚಿದಂಬರಂ ವಶಕ್ಕೆ ಪಡೆಯಲು ಸಿಬಿಐ ಚಿಂತನೆ
ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಂದಾಗಿದ್ದು, ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿವೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಜು.3ರವರೆಗೆ ಪಿ.ಚಿದಂಬರಂ ಬಂಧನವಿಲ್ಲ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಜು.3 ವರೆಗೂ ಸಿಬಿಐ ಬಂಧನದಿಂದ ವಿನಾಯಿತಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ...

