ದೇಶನಾನೇನು ದೇಶ ತೊರೆದವನಲ್ಲ: ಕೋರ್ಟ್ ನಲ್ಲಿ ಕೇಂದ್ರದ ವಿರುದ್ಧ ಕಾರ್ತಿ ಚಿದಂಬರಂ ಆಕ್ರೋಶ
ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಕೋಟಿ ಅಕ್ರಮ ವಹಿವಾಟಿನ ಆರೋಪದಲ್ಲಿ ಬಂಧನಕ್ಕೀಡಾಗಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.