INX Media scam

ಸುಪ್ರೀಂಕೋರ್ಟ್ ನಲ್ಲಿ ಚಿದಂಬರಂ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಇಡಿ
ದೇಶ

ಸುಪ್ರೀಂಕೋರ್ಟ್ ನಲ್ಲಿ ಚಿದಂಬರಂ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಇಡಿ

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರಿಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಇಡಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ, ಕಾರ್ತಿ ಸೇರಿ ಹಲವರ ವಿರುದ್ಧ ಸಿಬಿಐ ಚಾರ್ಜ್'ಶೀಟ್
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ, ಕಾರ್ತಿ ಸೇರಿ ಹಲವರ ವಿರುದ್ಧ ಸಿಬಿಐ ಚಾರ್ಜ್'ಶೀಟ್

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಚಾರ್ಜ್'ಶೀಟ್ ಸಲ್ಲಿಸಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ

ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಪ್ರತ್ಯಕ್ಷ, ಮಾಜಿ ಸಚಿವರ ಮನೆ ಪ್ರವೇಶಿಸಿದ ಸಿಬಿಐ, ಇಡಿ ಅಧಿಕಾರಿಗಳು
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಪ್ರತ್ಯಕ್ಷ, ಮಾಜಿ ಸಚಿವರ ಮನೆ ಪ್ರವೇಶಿಸಿದ ಸಿಬಿಐ, ಇಡಿ ಅಧಿಕಾರಿಗಳು

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ, ಇ.ಡಿಯಿಂದ ಕಣ್ತಪ್ಪಿಸಿ ನಾಪತ್ತೆಯಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಈ ಬೆನ್ನಲ್ಲೆ ಸಿಬಿಐ, ಇಡಿ ತಂಡ ಮಾಜಿ ಕೇಂದ್ರ ಸಚಿವರ ಬಂಧನಕ್ಕೆ ಸಿದ್ಧತೆ ನಡೆಸಿದೆ. 

ಚಿದಂಬರಂಗೆ ಮತ್ತೆ ಹಿನ್ನಡೆ: ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ದೇಶ

ಚಿದಂಬರಂಗೆ ಮತ್ತೆ ಹಿನ್ನಡೆ: ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ...