ಕ್ರಿಕೆಟ್ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ರಾಜಸ್ಥಾನ್: ಪಂಜಾಬ್ ವಿರುದ್ಧ 4 ವಿಕೆಟ್ ಭರ್ಜರಿ ಗೆಲುವು
ಐಪಿಎಲ್ ಹದಿಮೂರನೇ ಆವೃತ್ತಿಯ ಒಂಬತ್ತನೇ ಪಂದ್ಯದಲ್ಲಿ ರಾಜಾಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಾಲ್ಕು ವಿಕೆಟ್ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ರಾಜಾಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಚೇಸ್ ಮಾಡಿದ ತಂಡ ಎನಿಸಿಕೊಂಡಿದೆ.